- Tag results for COVID Care Centres
![]() | 5 ಕೋವಿಡ್ ಕೇರ್ ಕೇಂದ್ರಗಳಲ್ಲಿ 47 ಮಂದಿಗೆ ಚಿಕಿತ್ಸೆ: ಎಲ್ಲರನ್ನೂ ಒಂದೇ ಕೇಂದ್ರಕ್ಕೆ ದಾಖಲಿಸಲು ಬಿಬಿಎಂಪಿ ಚಿಂತನೆರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಈ ಹಿಂದೆ ಕೋವಿಡ್ ಕೇರ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡಿತ್ತು. ಆದರೆ, ಈ ಕೋವಿಡ್ ಕೇರ್ ಕೇಂದ್ರಗಳಲ್ಲಿ ಸೋಂಕಿತರು ಕಡಿಮೆ ಸಂಖ್ಯೆಯಲ್ಲಿ... |
![]() | ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಅನುಮತಿ ನೀಡಿದೆ. |
![]() | ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕೋವಿಡ್ ಕೇರ್ ಕೇಂದ್ರ ಆರಂಭ: ಗೌರವ್ ಗುಪ್ತಾಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಒಂದೊಂದು ಕೋವಿಡ್ ಕೇರ್ ಕೇಂದ್ರಗಳ ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದವರಿಗೆ ರೂ.2 ಸಾವಿರ ಬಹುಮಾನ: ಗ್ರಾ.ಪಂ ಅಧ್ಯಕ್ಷನಿಂದ ಬಂಪರ್ ಆಫರ್ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ತಲಾ ಐನೂರು ರೂಪಾಯಿ ಕೊಡುವುದಾಗಿ ಹೇರೂರು ಪಂಚಾಯತ್ ಅಧ್ಯಕ್ಷ ಘೋಷಣೆ ಮಾಡಿದ ಬೆನ್ನಲ್ಲೆ, ಇದೀಗ ಕನಕಗಿರಿ ತಾಲೂಕು ಚಿಕ್ಕಮಾದಿನಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ತಲಾ 2 ಸಾವಿರ ರೂಪಾಯಿ ಇನಾಮು ಪ್ರಕಟಿಸಿದ್ದಾರೆ. |
![]() | ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು: ಡಾ. ಕೆ.ಸುಧಾಕರ್ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಕೋವಿಡ್ ಸೋಂಕಿತರನ್ನು ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. |
![]() | ನಷ್ಟದಿಂದ ಕಂಗಾಲು: ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರವಾಗಿಸಿ ಸೇವೆ ಒದಗಿಸಲು ಮುಂದಾದ ಮಾಲೀಕರು!ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕಗೊಂಡಿದ್ದು, ಕರ್ಫ್ಯೂ, ಲಾಕ್ಡೌನ್ ಸಂಕಷ್ಟದಿಂದಾಗಿ ನಷ್ಟ ಅನುಭವಿಸುತ್ತಿರುವ ಹೋಟೆಲ್ ಗಳ ಮಾಲೀಕರು ಇದೀಗ ತಮ್ಮ ಸ್ಟಾರ್ ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಮಾರ್ಪಡಿಸಿ, ಸೋಂಕಿತರಿಗೆ ಸೇವೆಗಳನ್ನು ಒದಗಿಸಲು ಮುಂದಾಗಿದ್ದಾರೆ. |
![]() | ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆಗೆ ಸರ್ಕಾರ ಚಿಂತನೆವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ವಾರಗಳಲ್ಲಿ ಗ್ರಾಮೀಣ ಭಾಗದಲ್ಲಿಯೂ ಕೊರೋನಾ ಸೋಂಕಿತರ ಸಂಖಅಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್ ಕೇರ್ ಸೆಂಟರ್ ಗಳನ್ನಾಗಿ ಬದಲಾಯಿಸಲು ಸಿದ್ಧ, ಆದರೆ ಸಿಬ್ಬಂದಿ ಬೇಕಲ್ಲ: ಹೋಟೆಲ್ ಮಾಲೀಕರ ಪ್ರಶ್ನೆಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನು ಮಾರ್ಪಡಿಸಲು ತಾವು ಸಿದ್ದರಿದ್ದೇವೆ. ಅದರೆ ಅಲ್ಲಿಗೆ ಬೇಕಾದ ಸೌಲಭ್ಯ ಹಾಗೂ ಸಿಬ್ಬಂದಿಗೆ ಏನು ವ್ಯವಸ್ಥೆ ಮಾಡುವಿರಿ ಎಂದು ಹೋಟೆಲ್ ಮಾಲೀಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. |
![]() | ಕೋವಿಡ್-19: ಬೆಂಗಳೂರು ಪೂರ್ವ ವಲಯದಲ್ಲಿ ಹೆಚ್ಚೆಚ್ಚು ಹಾಸಿಗೆ, ಕೋವಿಡ್ ಕೇರ್ ಕೇಂದ್ರ ಸ್ಥಾಪನೆ- ಸಚಿವ ಸೋಮಣ್ಣಬೆಂಗಳೂರು ಪೂರ್ವ ವಲಯದಲ್ಲಿ ಹೆಚ್ಚೆಚ್ಚು ಹಾಸಿಗೆಗಳ ಸ್ಥಾಪನೆ ಹಾಗೂ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಸೋಮಣ್ಣ ಅವರು ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ ಕೋವಿಡ್ ಕೇರ್ ಕೇಂದ್ರಗಳ ನಿರ್ಮಾಣ: ಬಿಬಿಎಂಪಿರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೋವಿಡ್ ಕೇರ್ ಕೇಂದ್ರಗಳ ನಿರ್ಮಾಣದ ಕಾರ್ಯವನ್ನು ತ್ವರಿತಗೊಳಿಸಿದೆ. |