- Tag results for COVID Lockdown
![]() | ಕೊರೋನಾ ಲಾಕ್ಡೌನ್ ಮೊದಲ 3 ತಿಂಗಳಲ್ಲಿ ಭಾರತದಲ್ಲಿ ಉದ್ಯೋಗ ಕಳೆದುಕೊಂಡಿದ್ದು 23 ಲಕ್ಷ ಮಂದಿ!2020ರಲ್ಲಿ ಕೋವಿಡ್ 19 ಲಾಕ್ಡೌನ್ನ ಮೊದಲ ಮೂರು ತಿಂಗಳ ಅವಧಿಯಲ್ಲಿ ಸುಮಾರು 23 ಲಕ್ಷ ಜನರು (16 ಲಕ್ಷ ಪುರುಷರು, 7 ಲಕ್ಷ ಮಹಿಳೆಯರು) ಒಂಬತ್ತು ವಲಯಗಳಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. |
![]() | ವಲಸೆ ಕಾರ್ಮಿಕರಿಗೆ ಆಹಾರ, ವಸತಿ ನೀಡುವುದು ತಪ್ಪೇ?: ಮೋದಿ ವಿರುದ್ಧ ಶಿವಸೇನಾ ನಾಯಕಿ ವಾಗ್ದಾಳಿಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಮುಂಬೈನಿಂದ ವಲಸೆ ಕಾರ್ಮಿಕರು ಪಲಾಯನ ಮಾಡಲು ಪ್ರತಿಪಕ್ಷಗಳು "ಪ್ರಚೋದನೆ" ನೀಡಿದವು ಎಂದು ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನಾ ನಾಯಕಿ... |
![]() | ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ. |
![]() | ಶಾಲೆ ಬಿಟ್ಟ ಮಕ್ಕಳ ಪತ್ತೆ ಹಚ್ಚಿ, ಮರಳಿ ದಾಖಲು ಮಾಡಲು ಪಂಚಾಯತ್ ಅಧಿಕಾರಿಗಳು ಮುಂದುಕೋವಿಡ್ ಲಾಕ್ಡೌನ್ ಬಳಿಕ ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶಾಲೆ ಬಿಟ್ಟ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಶಾಲೆಗೆ ಕರೆತರುವಂತೆ ಪ್ರತಿ ಪಂಚಾಯತ್ನ ಸದಸ್ಯರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದೆ ನೀಡಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್ ಲಾಕ್ ಡೌನ್ ವೇಳೆ ಜಾಗತಿಕವಾಗಿ 7 ರೋಗಿಗಳ ಪೈಕಿ ಓರ್ವರಿಗೆ ತಪ್ಪಿದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಕೋವಿಡ್-19 ಲಾಕ್ ಡೌನ್ ನಲ್ಲಿ ಹಲವಾರು ರೋಗಿಗಳು ಸಂಕಷ್ಟದ ದಿನಗಳನ್ನು ಎದುರಿಸಿದ್ದಾರೆ. ಲಾಕ್ ಡೌನ್ ಇದ್ದ ಪರಿಣಾಮದಿಂದಾಗಿ ಜೀವ ಉಳಿಸುವ ಶಸ್ತ್ರಚಿಕಿತ್ಸೆ ಪ್ರತಿ 7 ಮಂದಿಯ ಪೈಕಿ ಓರ್ವ ರೋಗಿಗೆ ತಪ್ಪಿದೆ. |
![]() | ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ!ಖ್ಯಾತ ವಿಡಿಯೋ ಸರ್ಚಿಂಗ್ ತಾಣ ಯೂಟ್ಯೂಬ್ ನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ತಿಂಗಳಿಗೆ 4 ಲಕ್ಷ ರೂ ಪಾವತಿ ಮಾಡುತ್ತಿದೆ ಎಂದು ತಿಳಿದುಬಂದಿದೆ. |
![]() | ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ನೆರವಾಗಿದ್ದ ಒಡಿಶಾ ಸರ್ಕಾರ!ನೀರಜ್ ಚೋಪ್ರಾ ಟೊಕಿಯೋ ಒಲಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದು ಭಾರತೀಯರಲ್ಲಿ ಅತೀವ ಸಂತಸ ಮೂಡಿಸಿತ್ತು. |
![]() | ಅನ್ ಲಾಕ್ 3.0: ದೇವಾಲಯ, ಬಾರ್, ಮಾಲ್ ಓಪನ್; ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ- ಸಿಎಂ ಯಡಿಯೂರಪ್ಪಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ. |
![]() | ಜೂನ್ 14ರಿಂದ ಮೊದಲ ಹಂತದ ಅನ್ ಲಾಕ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ; ಏನಿರುತ್ತೆ? ಏನಿರಲ್ಲ?ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. |
![]() | ಶೇ.5 ಕ್ಕಿಂತ ಕಡಿಮೆ ಟಿಪಿಆರ್, ಶೇ.70ರಷ್ಟು ದುರ್ಬಲ ಗುಂಪುಗಳಿಗೆ ಲಸಿಕೆ ನೀಡಿದ್ದರೆ ಮಾತ್ರ ಅನ್ಲಾಕ್: ಜಿಲ್ಲೆಗಳಿಗೆ ಕೇಂದ್ರ ಸೂಚನೆಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ಕೆಲವು ಕಠಿಣ ನಿರ್ಬಂಧನೆಗಳನ್ನು ರಾಜ್ಯ ಸರ್ಕಾರಗಳು ಕೈಗೊಂಡಿದ್ದು ಇದೀಗ ಅನ್ಲಾಕ್ ಪ್ರಕ್ರಿಯೆ ಶುರು ಮಾಡುತ್ತಿದ್ದು ಇದಕ್ಕಾಗಿ ಕೇಂದ್ರ ಸರ್ಕಾರ ಎರಡು ನಿರ್ಣಾಯಕ ನಿಯತಾಂಕಗಳನ್ನು ಪಟ್ಟಿ ಮಾಡಿದೆ. |
![]() | ಜೂನ್ 7ರ ನಂತರ ಹಂತಹಂತದ ಅನ್ ಲಾಕ್: ಸುಳಿವು ಕೊಟ್ಟ ಡಿಸಿಎಂ!ಲಾಕ್ಡೌನ್ ವಿಸ್ತರಣೆಯ ಬಗ್ಗೆ ಊಹಾಪೋಹಗಳ ನಡುವೆಯೇ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ , ಜೂನ್ 7 ರ ನಂತರ ರಾಜ್ಯ ಅನ್ ಲಾಕ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ ಎಂಬುದು "ಖಚಿತ" ಎಂದು ಹೇಳಿದ್ದಾರೆ. ಹಂತಹಂತವಾಗಿ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಅವರು ಸುಳಿವು ನೀಡಿದ್ದಾರೆ. |
![]() | ಮನಃ ಪರಿವರ್ತನಾ ಕೇಂದ್ರದಲ್ಲಿ ಜೂಜಾಡುತ್ತಿದ್ದ 14 ಜನರ ಬಂಧನಮನಃ ಪರಿವರ್ತನಾ ಕೇಂದ್ರದ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 14 ಜನರನ್ನು ಬಂಧಿಸಿದ್ದಾರೆ. |
![]() | ದೆಹಲಿಯಲ್ಲಿ ಹೊಸ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಕುಸಿತವಾದರೆ ಅನ್ ಲಾಕ್ ಪ್ರಕ್ರಿಯೆ ಆರಂಭ: ಸಿಎಂ ಕೇಜ್ರಿವಾಲ್ದೆಹಲಿಯಲ್ಲಿ ಲಾಕ್ ಡೌನ್ ಅನ್ನು ಮೇ 31ರವರೆಗೂ ವಿಸ್ತರಿಸಲಾಗಿದ್ದು, ಹೊಸ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಕುಸಿತವಾದರೆ ಅನ್ ಲಾಕ್ ಪ್ರಕ್ರಿಯೆ ಆರಂಭಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಜನರು ಸಹಕಾರ ನೀಡದಿದ್ದರೆ ಇನ್ನಷ್ಟು ಕಠಿಣ ಲಾಕ್ ಡೌನ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿಕೊರೋನಾ ಲಾಕ್ ಡೌನ್ ಸಮಯದಲ್ಲಿ ಪೊಲೀಸರು ಮತ್ತು ಗೃಹ ಇಲಾಖೆ ಇನ್ನಷ್ಟು ಕಠಿಣ ನಿಯಮಗಳನ್ನು ಅನುಸರಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ರಾಜ್ಯ ಸರ್ಕಾರ 1,250 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ!ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಕರ್ನಟಕ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ. |