• Tag results for COVID Report

ಕೋವಿಡ್ ಪಾಸಿಟಿವ್ ವರದಿ ಕಡ್ಡಾಯವಲ್ಲ; ಲಕ್ಷಣಗಳಿದ್ದರೂ ಆಸ್ಪತ್ರೆಗೆ ದಾಖಲಾಗಿ: ನೀತಿ ಪರಿಷ್ಕರಿಸಿದ ಕೇಂದ್ರ

ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಲು ಪಾಸಿಟಿವ್ ವರದಿ ಕಡ್ಡಾಯವಲ್ಲ. ಕೊರೋನಾ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

published on : 8th May 2021

‘ಹೈಬ್ರಿಡ್‌’ ಏರ್ ಶೋಗೆ ದಿನಗಣನೆ ಆರಂಭ: ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಏರೋ ಇಂಡಿಯಾ 2021 ಗೆ ಸಿದ್ಧತೆ!

ರಾಜಧಾನಿ ಬೆಂಗಳೂರಿನಲ್ಲಿ ಫೆ.3ರಿಂದ 5ರವರೆಗೆ 13ನೇ ಆವೃತ್ತಿಯ ಏರೋ ಇಂಡಿಯಾ 2021 ವೈಮಾನಿಕ ಪ್ರದರ್ಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. 

published on : 23rd January 2021

ರಾಜ್ಯದಲ್ಲಿ ಇಳಿಮುಖವಾಗುತ್ತಿರುವ ಕೊರೋನಾ: ಬೆಂಗಳೂರಿನಲ್ಲಿ 701 ಸೇರಿ 1,238 ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,238  ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು 5,076  ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

published on : 10th December 2020

ರಾಶಿ ಭವಿಷ್ಯ