- Tag results for COVID hospital
![]() | ಕೋವಿಡ್-19 ಆಸ್ಪತ್ರೆ ವೆಚ್ಚ ಸಾಮಾನ್ಯ ಭಾರತೀಯನ 7 ತಿಂಗಳ ವೇತನಕ್ಕೆ ಸಮ: ಅಧ್ಯಯನ ವರದಿಕೋವಿಡ್-19 ಸಾಂಕ್ರಾಮಿಕ ಭಾರತದ ಮಧ್ಯಮವರ್ಗದ ಕುಟುಂಬದವರಿಗೆ ಮತ್ತಷ್ಟು ಹೊರೆಯಾಗಿದ್ದು, ವೈದ್ಯಕೀಯ ವೆಚ್ಚಗಳು ಈ ವರ್ಗದ ಜನತೆಯನ್ನು ಮತ್ತಷ್ಟು ಕಂಗೆಡಿಸಿದೆ. |
![]() | ಸಹಾಯಕಿಗೆ ಲೈಂಗಿಕ ಕಿರುಕುಳ: ಥಾಣೆ ಪುರಸಭೆಯ ಕೋವಿಡ್-19 ಆಸ್ಪತ್ರೆಯ ಅಧಿಕಾರಿ ವಿರುದ್ಧ ಪ್ರಕರಣಸಹಾಯಕ ಮಾಟ್ರಾನ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಥಾಣೆಯ ಪುರಸಭೆಯ ಕೋವಿಡ್-19 ಆಸ್ಪತ್ರೆಯ ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | ಕೊರೋನಾ 3ನೇ ಅಲೆಗೆ ಸಿದ್ಧತೆ: ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸಲು ಸರ್ಕಾರ ಚಿಂತನೆಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಆತಂಕ ಶುರುವಾಗಿದ್ದು, ಹೀಗಾಗಿ ಮಕ್ಕಳಿಗಾಗಿಯೇ ನಗರದಲ್ಲಿ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆಗಳು ಬಂದಿದ್ದು, ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಸೋಮವಾರ ಹೇಳಿದ್ದಾರೆ. |
![]() | ಕೇರಳದ ಟಾಟಾ ಕೋವಿಡ್ ಆಸ್ಪತ್ರೆ ಐಸಿಯು ಒಳಗೆ ಮಳೆ ನೀರು ನುಗ್ಗಿ ಅವಾಂತರ!ಕಾಸರಗೋಡಿನಲ್ಲಿ ಟಾಟಾ ಟ್ರಸ್ಟ್ ನಿಂದ 60 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೋವಿಡ್ ಆಸ್ಪತ್ರೆಗೆ ಮಳೆ ನೀರು ನುಗ್ಗಿದ್ದು ಅಧಿಕಾರಿಗಳಿಗೆ ತಲೆನೋವಿನ ಸಂಗತಿಯಾಗಿದೆ. |
![]() | ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ಮೊಬೈಲ್ ಫೋನ್ ಕಳ್ಳತನ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೆಡಿ ಸುಮಂತ್ (24) ಬಂಧಿತ ಆರೋಪಿಯಾಗಿದ್ದಾನೆ. |
![]() | ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 13 ರೋಗಿಗಳು ಸಾವು; ನಾಲ್ಕು ದಿನದಲ್ಲಿ 70ಕ್ಕೂ ಹೆಚ್ಚು ಸಾವುಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಹದಿಮೂರು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ದುಃಖದಲ್ಲೂ ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ವಿನೋದ್ ಸವದಿ ಬುಧವಾರ ಕೊರೊನಾಗೆ ಬಲಿಯಾಗಿದ್ದು, ಇಡೀ ಕುಟುಂಬ ದುಃಖದಲ್ಲಿದೆ. ಈ ಮಧ್ಯೆ ತಮ್ಮ ಅಣ್ಣನ ಮಗನಿಗೆ ಉಂಟಾದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂದು ಲಕ್ಷ್ಮಣ ಸವದಿ ಅವರು ಗುರುವಾರ ಅಥಣಿಯಲ್ಲಿ ಆಕ್ಸಿಜನ್ ಸೆಂಟರ್ ಮತ್ತು ಕೋವಿಡ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದು |
![]() | ಚಾಮರಾಜನಗರ: ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ಸಚಿವ ಸುರೇಶ್ ಕುಮಾರ್ ಭೇಟಿ; ರೋಗಿಗಳ ಆರೋಗ್ಯ ವಿಚಾರಣೆಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿದ ಬೆನ್ನಲ್ಲೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವೈಯಕ್ತಿಕ ಆರೋಗ್ಯ ಲೆಕ್ಕಿಸದೇ ತಾವೇ ಸ್ವತಃ ಪಿಪಿಇ ಕಿಟ್ ಧರಿಸಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನೊಳಗೆಲ್ಲಾ ಓಡಾಡಿದರು. |
![]() | ಭರೂಚ್ ಆಸ್ಪತ್ರೆ ಅಗ್ನಿ ದುರಂತ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. |
![]() | ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 13 ರೋಗಿಗಳು ಸಜೀವ ದಹನಮೊನ್ನೆಯಷ್ಟೇ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆಯಾಗಿ 22 ಮಂದಿ ರೋಗಿಗಳು ಮೃತಪಟ್ಟಿದ್ದರು. ಕಳೆದ ವರ್ಷ ಕೊರೋನಾ ಸೋಂಕು ಬಂದ ಮೇಲೆ ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಹಲವು ದುರಂತ ಸಂಭವಿಸಿದೆ. |
![]() | ಮುಂಬೈ ಕೋವಿಡ್ ಆಸ್ಪತ್ರೆ ಬೆಂಕಿ ದುರಂತ ಪ್ರಕರಣ: 6 ಮಂದಿ ವಿರುದ್ಧ ಪ್ರಕರಣ ದಾಖಲು9 ಮಂದಿಯನ್ನು ಬಲಿಪಡೆದುಕೊಂಡಿದ್ದ ಮುಂಬೈನ ಬಂದಪ್ ಮಾಲ್ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ. |