- Tag results for COVID jab
![]() | ಲಸಿಕೆ ಪಡೆಯಲು ನಿರಾಕರಣೆ: ಓರ್ವ ಮರವೇರಿ ಕುಳಿತರೆ ಮತ್ತೋರ್ವನಿಂದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ!ಲಸಿಕೆ ಪಡೆಯಲು ನಿರಕಾರಿಸಿ ವ್ಯಕ್ತಿಗಳು ವಿಚಿತ್ರವಾಗಿ ವರ್ತಿಸಿರುವ ಎರಡು ಪ್ರತ್ಯೇಕ ಪ್ರಕರಣಗಳು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ವರದಿಯಾಗಿದೆ. |
![]() | ಬೆಂಗಳೂರು: ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯಲು ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದ ಶಾಲೆ!ಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪೋಷಕರಿಗೆ ಸಂದೇಶ ರವಾನಿಸಿದೆ. |
![]() | 2 ನೇ ಡೋಸ್ ಕೋವಿಡ್ ಲಸಿಕೆ ಪಡೆದ ಆರು ತಿಂಗಳ ನಂತರವೂ ಪ್ರತಿಕಾಯ ಇರುತ್ತದೆ- ಅಧ್ಯಯನಹೆಚ್ಚಿನ ಆರೋಗ್ಯ ಕಾರ್ಯಕರ್ತರು ಪ್ರತಿಕಾಯ ಡೋಸ್ಗೆ ಬೇಡಿಕೆ ಸಲ್ಲಿಸುತ್ತಿರುವಾಗ ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನಾ ಸಂಸ್ಥೆಯಲ್ಲಿ ಆರೋಗ್ಯ ಸಿಬ್ಬಂದಿಗೆ ನಡೆಸಿದ ಪ್ರತಿಕಾಯ ಪರೀಕ್ಷೆಯಲ್ಲಿ 2ನೇ ಡೋಸ್ ತೆಗೆದುಕೊಂಡ ಆರು ತಿಂಗಳ ನಂತರವೂ ಅವರ ಪ್ರತಿಕಾಯಗಳು ಕಡಿಮೆಯಾಗಿರಲಿಲ್ಲ ಎಂಬುದು ತಿಳಿದುಬಂದಿದೆ. |
![]() | ಉತ್ತರಪ್ರದೇಶದಲ್ಲಿ ನಕಲಿ ಕೋವಿಡ್ ಡೋಸ್ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!ಕೋವಿಡ್ ಲಸಿಕೆಯ ಬದಲು ಡೆಕ್ಸೋನಾ ಮತ್ತು ರಾನಿಟಿಡಿನ್ ಚುಚ್ಚುಮದ್ದು ನೀಡುತ್ತಿದ್ದ ವಾರಣಾಸಿಯ ಪಿಂಡ್ರಾದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಯೋಗಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೋವಿಡ್ ಲಸಿಕೆ ಕಳ್ಳತನ: ಬೆಂಗಳೂರು ಮಹಿಳೆಯ ಮೊಬೈಲ್ ಸಂಖ್ಯೆ ಬಳಸಿ ಲಸಿಕೆ ಪಡೆದ ಗುಜರಾತ್ ಕುಟುಂಬ!ಗುಜರಾತ್ ಮೂಲದ ಕುಟುಂಬವೊಂದು ಬೆಂಗಳೂರು ಮಹಿಳೆಯೊಬ್ಬರ ಮೊಬೈಲ್ ಸಂಖ್ಯೆ ದಾಖಲಿಸಿ ಕೊರೋನಾ ಲಸಿಕೆ ಪಡೆದುಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. |
![]() | ಆಗಸ್ಟ್-ಡಿಸೆಂಬರ್ ನಡುವೆ 216 ಕೋಟಿ ಕೋವಿಡ್ ಲಸಿಕೆ ಎಲ್ಲರಿಗೂ ಆಗುವಷ್ಟು ಲಭ್ಯ: ಕೇಂದ್ರಕೋವಿಡ್-19 ಲಸಿಕೆ ಅಭಾವ ಎದುರಾಗಿದ್ದು, ಆಗಸ್ಟ್-ಡಿಸೆಂಬರ್ ನಡುವೆ 216 ಕೋಟಿ ಕೋವಿಡ್-19 ಲಸಿಕೆ ತಯಾರಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ಭಾರತದಾದ್ಯಂತ ಈ ವರೆಗೆ 15.89 ಕೋಟಿ ಕೋವಿಡ್-19 ಲಸಿಕೆ ನೀಡಿಕೆಭಾರತದಾದ್ಯಂತ ಮೇ.04 ರಂದು ಬೆಳಿಗ್ಗೆ 7 ಗಂಟೆವರೆಗೂ 15.89 ಕೋಟಿ ಮಂದಿಗೆ ಕೋವಿಡ್-19 ಲಸಿಕೆ ನೀಡಲಾಗಿದೆ. |