- Tag results for COVID positive
![]() | ಕೋವಿಡ್ ವಿಷಯದಲ್ಲಿ ಭಾರತವನ್ನು ಚೀನಾಕ್ಕೆ ಹೋಲಿಕೆ ಮಾಡುವುದು ಬೇಡ, ಆತಂಕಪಡುವುದು ಬೇಡ, 12 ಮಂದಿಯಲ್ಲಿ ಪಾಸಿಟಿವ್: ಡಾ ಕೆ ಸುಧಾಕರ್ಓಮಿಕ್ರಾನ್ ವೈರಸ್ ಬಂದು ಒಂದು ವರ್ಷದ ಮೇಲಾಗಿದೆ, ಕೋವಿಡ್ ಬಂದಾಗ ಏನು ಮಾಡಬೇಕು, ಹೇಗಿರಬೇಕು ಎಂಬ ಅನುಭವ ನಮಗಾಗಿದೆ. ಹೀಗಾಗಿ ಪಾಸಿಟಿವ್ ಬಂದ ಕೂಡಲೇ ಜನರು ಆತಂಕಕ್ಕೊಳಗಾಗಬೇಕಾದ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. |
![]() | ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಕೊರೋನಾ ಟೆಸ್ಟ್: ಕೆಲವರಲ್ಲಿ ಪಾಸಿಟಿವ್ ವರದಿನಿನ್ನೆ ಭಾನುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸಿದ ಪ್ರಯಾಣಿಕರ ಯಾದೃಚ್ಛಿಕ ಕೋವಿಡ್ ಪರೀಕ್ಷೆಯು(Random covid test) ಎರಡನೇ ದಿನವಾದ ಇಂದು ಸೋಮವಾರವೂ ಮುಂದುವರಿದಿದೆ. ಕೆಲವು ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. |
![]() | ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಢ!ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ. ಸ್ಮತಿ ಇರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇದು ಎರಡನೇ ಬಾರಿ. 2020ರಲ್ಲಿಯೂ ಸೋಂಕು ತಗುಲಿತ್ತು. |
![]() | ಬೆಂಗಳೂರು: 500 ಗ್ರಾಂ ಇದ್ದ ಪ್ರಿಮೆಚ್ಯುರ್ ಬೇಬಿಗೆ ಜನನ ನೀಡಿದ ಕೋವಿಡ್ ಪಾಸಿಟಿವ್ ಮಹಿಳೆಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಅಪಾಯದ ಅಂಚಿನಲ್ಲಿದ್ದರು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. |
![]() | ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಗೆ ಕೋವಿಡ್ ಸೋಂಕುಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ, |
![]() | ಬೆಳಗಾವಿ ಆಸ್ಪತ್ರೆಯ 20 ವೈದ್ಯರು, 45 ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ಬೆಳಗಾವಿ ಜಿಲ್ಲಾ ಆಸ್ಪತ್ರೆ (ಬೆಳಗಾವಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್) ಮತ್ತು ನರ್ಸಿಂಗ್ ಕಾಲೇಜಿನ 20 ವೈದ್ಯರು ಮತ್ತು 45 ಸಿಬ್ಬಂದಿಗಳಿಗೆ ಕೋವಿಡ್-ಪಾಸಿಟಿವ್ ಕಂಡು ಬಂದಿದೆ. |
![]() | ನಾಡೋಜ, ಕವಿ ಚೆನ್ನವೀರ ಕಣವಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ; ಆರೋಗ್ಯದಲ್ಲಿ ಚೇತರಿಕೆಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. |
![]() | ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿಗೆ ಕೊರೋನಾ ಪಾಸಿಟಿವ್: ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಕೋವಿಡ್ ಪಾಸಿಟಿವ್ ಸೋಂಕಿಗೆ ತುತ್ತಾಗಿ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ. |
![]() | ಅಥಣಿಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೋವಿಡ್ ಪಾಸಿಟಿವ್: ಆತಂಕದಲ್ಲಿ ಪೋಷಕರುಅಥಣಿಯಲ್ಲಿ ಶನಿವಾರ 100 ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜಿಲ್ಲಾಧಿಕಾರಿಗಳು ಹಾಗೂ ಪೋಷಕರರಲ್ಲಿ ಆತಂಕವನ್ನು ಸೃಷ್ಟಿಸಿದೆ. |
![]() | ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ ಎಮ್ ರೇವಣ್ಣಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ. |
![]() | ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ, ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ: ಪುತ್ರ, ಸೊಸೆಗೂ ಕೋವಿಡ್ ಪಾಸಿಟಿವ್ಕೋವಿಡ್ ಪಾಸಿಟಿವ್ ಎಂದು ತಿಳಿದುಬಂದ ನಂತರ ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಗಳವಾರ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. |
![]() | ಕೋವಿಡ್ 3 ನೇ ಅಲೆಯಿಂದ ಆರೋಗ್ಯ ಕ್ಷೇತ್ರದ ಮೇಲೆ ಒತ್ತಡ: ಕೊಯಂಬತ್ತೂರಿನಲ್ಲಿ ವೈದ್ಯಕೀಯ ಕುಟುಂಬದ ಎಲ್ಲರಿಗೂ ಸೋಂಕು ದೃಢ!ಕೋವಿಡ್-19 ಮೂರನೆ ಅಲೆಯ ಪರಿಣಾಮವಾಗಿ ದೇಶಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಏರತೊಡಗಿದ್ದು, ಸಾವಿನ ಸಂಖ್ಯೆ, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಈವರೆಗೂ ಸಮಸ್ಯೆಯಾಗಿ ಪರಿಣಮಿಸಿಲ್ಲ. |
![]() | ಬಿಹಾರ: ಪಾಟ್ನಾದ ನಳಂದಾ ವೈದ್ಯಕೀಯ ಕಾಲೇಜಿನ ಒಟ್ಟಾರೇ 159 ವೈದ್ಯರಿಗೆ ಕೋವಿಡ್-19 ಪಾಸಿಟಿವ್!ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. |
![]() | ಹುಬ್ಬಳ್ಳಿ: ಚೇತನ್ ಪಬ್ಲಿಕ್ ಶಾಲೆಯ ಒಂದೇ ತರಗತಿಯ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ಹುಬ್ಬಳ್ಳಿಯ ಚೇತನ್ ಪಬ್ಲಿಕ್ ಶಾಲೆಯಲ್ಲಿ ಒಂದೇ ತರಗತಿಯ ಕನಿಷ್ಠ ಒಂಬತ್ತು ವಿದ್ಯಾರ್ಥಿಗಳಿಗೆ ಕೋವಿಡ್-ಪಾಸಿಟಿವ್ ದೃಢಪಟ್ಟಿದೆ. |