• Tag results for COVID situation

ಏ. 8 ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಕೊರೋನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆ

ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ...

published on : 5th April 2021

ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ ಪುಣೆಯಲ್ಲಿ 'ಕಠಿಣ ಕ್ರಮ': ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

ಪುಣೆ ಜಿಲ್ಲೆಯಲ್ಲಿ ಮುಂದಿನ ಒಂದು ವಾರದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದಿದ್ದರೆ ಕೆಲವು "ಕಠಿಣ ಕ್ರಮಗಳನ್ನು" ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

published on : 26th March 2021

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಏಕೆ ಎಚ್ಚೆತ್ತುಕೊಳ್ಳಲಿಲ್ಲ?: ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದರೂ ನೀವು ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಎಂದು ದೆಹಲಿ ಹೈಕೋರ್ಟ್ ಗುರುವಾರ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

published on : 19th November 2020