• Tag results for COVID treatment

ಓಮಿಕ್ರಾನ್ ಹೆಚ್ಚಳದ ಹಿನ್ನೆಲೆ ಕೊರೋನಾ ಚಿಕಿತ್ಸೆಗೆ ಹೊಸ ಔಷಧಗಳನ್ನು ಶಿಫಾರಸು ಮಾಡಿದ ವಿಶ್ವ ಆರೋಗ್ಯ ಸಂಸ್ಥೆ

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶುಕ್ರವಾರ ಕೊವಿಡ್-19 ಚಿಕಿತ್ಸೆಗಾಗಿ ಬಾರಿಸಿಟಿನಿಬ್ ಮತ್ತು ಕ್ಯಾಸಿರಿವಿಮಾಬ್-ಇಮ್ಡಿವಿಮಾಬ್ ಎಂಬ ಎರಡು ಹೊಸ ಔಷಧಗಳನ್ನು ಶಿಫಾರಸು ಮಾಡಿದೆ.

published on : 15th January 2022

ಕೋವಿಡ್ ನಂತರ ಶ್ವಾಸಕೋಶದ ಸಮಸ್ಯೆಗೆ ಒಳಗಾಗಿ 65 ದಿನ 'ಇಸಿಎಂಒ'ನಲ್ಲಿದ್ದು ಸಾವನ್ನು ಗೆದ್ದು ಬಂದ 12 ವರ್ಷದ ಬಾಲಕ!

65 ದಿನಗಳ ಕಾಲ ಲೈಫ್ ಸಪೋರ್ಟ್ ಸಿಸ್ಟಂನಲ್ಲಿ ಇದ್ದರು. ಅಚ್ಚರಿ ಎಂದರೆ ಶ್ವಾಸಕೋಶದ ಕಸಿ ಮಾಡದಯೆ ಗುಣಮುಖರಾಗಿದ್ದಾರೆ. ಭಾರತ ಮತ್ತು ಏಷ್ಯಾದಲ್ಲಿ ಇದು ಮೊದಲ ಪ್ರಕರಣ ಎಂದು ನಂಬಲಾಗಿದೆ.

published on : 25th December 2021

ಕೋವಿಡ್ ಚಿಕಿತ್ಸೆಯ ಮಾರ್ಗಸೂಚಿಗಳಿಂದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕೇಂದ್ರ

ಕೋವಿಡ್-19 ಚಿಕಿತ್ಸೆಯ ಕ್ಲಿನಿಕಲ್ ಗೈಡ್ ಲೈನ್ ಗಳನ್ನು ಸರ್ಕಾರ ಸೋಮವಾರ ಪರಿಷ್ಕರಿಸಿದೆ, ತೀವ್ರವಾದ ರೋಗ ಅಥವಾ ಸಾವಿನ ಸಾಧ್ಯತೆ  ಕಡಿಮೆ ಮಾಡಲು ಪ್ರಯೋಜನಕಾರಿಯಲ್ಲ ಎಂದು ಕಂಡುಬಂದ ಕಾರಣ ಕೋವಿಡ್ ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಪ್ಲಾಸ್ಮಾದ  ಬಳಕೆಯನ್ನು ಮಾರ್ಗಸೂಚಿಯಿಂದ ಕೈಬಿಡಲಾಯಿತು.

published on : 17th May 2021

ರಾಶಿ ಭವಿಷ್ಯ