- Tag results for COVID vaccine
![]() | ಕರ್ನಾಟಕದಲ್ಲಿ 14 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆದಿಲ್ಲ: ಆರೋಗ್ಯ ಮಿಷನ್ ಮಾಹಿತಿದೇಶದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಸುಮಾರು 14.3 ಲಕ್ಷ ಜನರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ ಎನ್ನುವ ಆಘಾತಕಾರಿ ವರದಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬಿಡುಗಡೆ ಮಾಡಿದೆ. |
![]() | ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳ; ಒಂದು ಲಕ್ಷ ಕೋವಿಡ್ ಲಸಿಕೆಗೆ ಆರೋಗ್ಯ ಅಧಿಕಾರಿಗಳ ಬೇಡಿಕೆದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ಕರ್ನಾಟಕದ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಎಚ್ಒ) ಒಟ್ಟು 1 ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ. |
![]() | ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ವಿಜ್ಞಾನಿ ನಿಗೂಢ ಸಾವು; ಕೊಲೆ ಶಂಕೆರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಪ್ರಮುಖ ವಿಜ್ಞಾನಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ. |
![]() | ರಾಜ್ಯದ 4.3 ಲಕ್ಷ ಕೋವಿಡ್ ಲಸಿಕೆಗಳ ಅವಧಿ ಶೀಘ್ರದಲ್ಲೇ ಮುಕ್ತಾಯ!ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಸ್ತಾನು ಮಾಡಲಾಗಿರುವ 4.3 ಲಕ್ಷ ಕೋವಿಡ್ -19 ಲಸಿಕೆಗಳ ಅವಧಿ ಫೆಬ್ರವರಿ ಅಂತ್ಯದ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | 2-18 ವರ್ಷದ ಮಕ್ಕಳಿಗಾಗಿ ಕೊರೋನಾ ಲಸಿಕೆ: ಕೋವ್ಯಾಕ್ಸಿನ್ ನೀಡಲು ಡಿಸಿಜಿಐಗೆ ತಜ್ಞರ ಸಮಿತಿ ಶಿಫಾರಸ್ಸುಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಡಿಸಿಜಿಐಗೆ ಶಿಫಾರಸು ಮಾಡಿದೆ. |
![]() | ಕೋವಿಡ್ ವ್ಯಾಕ್ಸಿನ್ ಪಾಸ್ ಪೋರ್ಟ್ ವಿಚಾರದಲ್ಲಿ ಡಬ್ಲ್ಯೂಹೆಚ್ ಒ ಮಟ್ಟದಲ್ಲಿ ಇನ್ನೂ ಒಮ್ಮತ ಮೂಡಿಲ್ಲ: ಕೇಂದ್ರ ಸರ್ಕಾರಕೊರೋನಾವೈರಸ್ ಸೋಂಕಿನ ವಿರುದ್ಧ ಸಂಪೂರ್ಣ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ವ್ಯಾಕ್ಸಿನ್ ಪಾಸ್ ಪೋರ್ಟ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಟ್ಟದಲ್ಲಿ ಒಮ್ಮತ ಮೂಡಿಲ್ಲ. ಇನ್ನೂ ಚರ್ಚೆ ನಡೆಯುತ್ತಿರುವುದಾಗಿ ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. |