- Tag results for COVID vaccines
![]() | ಮಿಕ್ಸ್ ಅಂಡ್ ಮ್ಯಾಚ್ ಬೂಸ್ಟರ್ ಡೋಸ್ ಆಗುವುದಿಲ್ಲ: ಕೇಂದ್ರ ಸರ್ಕಾರಮೂರನೇ ಡೋಸ್ ಪಡೆಯಲು ಅರ್ಹರಾಗಿರುವವರಿಗೆ ಲಸಿಕೆಗಳ ಮಿಶ್ರಣ ಇರುವುದಿಲ್ಲ ಎಂದು ಭಾರತದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಡಾ ವಿಕೆ ಪಾಲ್ ಹೇಳಿದ್ದಾರೆ. |
![]() | ಲಸಿಕೆಯಲ್ಲಿನ ಮಾರ್ಪಾಡು ಹೊಸ ರೂಪಾಂತರಿಗಳನ್ನು ಎದುರಿಸಲು ಸಹಕಾರಿ: ಡಾ. ಗುಲೇರಿಯಕೊರೋನಾದ ಹೊಸ ರೂಪಾಂತರಿಗಳನ್ನು ಎದುರಿಸುವುದಕ್ಕೆ ಮಾರ್ಪಾಡು ಮಾಡಲಾದ ಲಸಿಕೆಗಳು ಸಹಕಾರಿಯಾಗಬಹುದು ಎಂದು ದೆಹಲಿ ಏಮ್ಸ್ ನ ನಿರ್ದೇಶಕ ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ. |
![]() | ಫ್ಲೂ ಲಸಿಕೆ ಬದಲು ಕೋವಿಡ್-19 ಲಸಿಕೆ ಹಾಕಿದ ಸಿಬ್ಬಂದಿ; ಮಕ್ಕಳು ಆಸ್ಪತ್ರೆಗೆ ದಾಖಲು!15 ವರ್ಷದ ಮಕ್ಕಳಿಬ್ಬರಿಗೆ ತಪ್ಪಾಗಿ ಕೋವಿಡ್-19 ಲಸಿಕೆ ನೀಡಲಾಗಿದ್ದು, ತತ್ಪರಿಣಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ರಫ್ತು ಮಾಡಿದೆ: ಪ್ರಧಾನಿ ಮೋದಿಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆಯನ್ನು ರಫ್ತು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. |
![]() | ಕೋವಿಡ್-19 ಲಸಿಕೆಗಳ ಪೈಕಿ ಝೈಕೋವ್-ಡಿ ಕೊನೆಯ ಆಯ್ಕೆ: ಕಾರಣಗಳು ಹೀಗಿವೆ...ಝೈಡಸ್ ಕ್ಯಾಡಿಲಾದ ಕೋವಿಡ್-19 ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಹಲವಾರು ಕಾರಣಗಳಿಂದ ಖರೀದಿಸುವುದಕ್ಕೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. |
![]() | ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿಎಂಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಭಾರತ ಅಕ್ಟೋಬರ್ನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭಿಸಲಿದೆ: ಕೇಂದ್ರ ಸಚಿವಈ ವರ್ಷದ ಏಪ್ರಿಲ್ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್ನಿಂದ ಆರಂಭಿಸಲಾಗುವುದು.. |
![]() | ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿಮಹಾಮಾರಿ ಕೊರೋನಾ ತೀವ್ರತೆಯನ್ನು ತಡೆಗಟ್ಟುವಲ್ಲಿ ಲಸಿಕೆಗಳು ಸಾಕಷ್ಟು ಪರಿಣಾಮಕಾರಿಯಾಗಿದ್ದು, ಪ್ರಸ್ತುತ ಜನರಿಗೆ ಮೂರನೇ ಡೋಸ್ ನೀಡುವ ಅಗತ್ಯವಿಲ್ಲ ಎಂದು ದಿ ಲ್ಯಾನ್ಸೆಟ್ ವರದಿಯಲ್ಲಿ ತಿಳಿಸಿದೆ. |
![]() | ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ. |
![]() | 3.86 ಕೋಟಿಗೂ ಹೆಚ್ಚು ಜನ ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ: ಕೇಂದ್ರ3.86 ಕೋಟಿಗೂ ಹೆಚ್ಚು ಜನರು ನಿಗದಿತ ಸಮಯದಲ್ಲಿ ತಮ್ಮ ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಆರ್ಟಿಐ ಪ್ರಶ್ನೆಗೆ ಉತ್ತರ ನೀಡಿದೆ. |
![]() | ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ಕೇಂದ್ರ ಸರ್ಕಾರಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸಲಾಗದು, ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡಬೇಕು: ಕೇಂದ್ರ ಸರ್ಕಾರಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸುವಂತಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡುವಂತೆ ಸೂಚನೆ ನೀಡಿದೆ. |
![]() | ಕೋವಿಡ್-19: ದಾಖಲೆ ಬರೆದ ಆಂಧ್ರ ಪ್ರದೇಶ, ಒಂದೇ ದಿನದಲ್ಲಿ 13 ಲಕ್ಷ ಡೋಸ್ ಲಸಿಕೆ ವಿತರಣೆ, 1 ಕೋಟಿ ಜನರಿಗೆ ಮೊದಲ ಡೋಸ್ಕೋವಿಡ್ ಲಸಿಕೆ ವಿತರಣೆಯಲ್ಲಿ ನೆರೆಯ ಆಂಧ್ರ ಪ್ರದೇಶದ ದಾಖಲೆ ಬರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 13 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. |
![]() | ಎಲ್ಲಾ ಕೋವಿಡ್-19 ಲಸಿಕೆಗಳ ಖರೀದಿಯ ಅ೦ಕಿ ಸ೦ಖ್ಯೆಗಳ ಸಂಪೂರ್ಣ ಮಾಹಿತಿ ನೀಡಿ: ಕೇಂದ್ರಕ್ಕೆ ಸುಪ್ರೀಂಈ ವರೆಗೂ ಕೇಂದ್ರ ಸರ್ಕಾರ ಖರೀದಿಸಿರುವ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ V ಲಸಿಕೆಗಳ ಖರೀದಿಯ ಅಂಕಿ-ಸಂಖ್ಯೆಗಳ ಬಗ್ಗೆ ಪೂರ್ಣ ಮಾಹಿತಿ ಇರುವ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. |
![]() | ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ. |