• Tag results for CP Yogeshwar

ರಾಜ್ಯದ ಆರು ಕಡೆ ಹೆಲಿಪೋರ್ಟ್ ಸ್ಥಾಪನೆ: ಸಿ.ಪಿ. ಯೋಗೇಶ್ವರ

ಹೆಲಿಟೂರಿಸ್ಮ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಆರು ಸ್ಥಳಗಳಲ್ಲಿ ಹೆಲಿಪೋರ್ಟ್ ಸ್ಥಾಪಿಸಲಾಗುತ್ತಿದೆ...

published on : 6th April 2021

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: 50 ಕೋಟಿ ರು. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ

ಆಂಜನೇಯ ಜನಿಸಿರುವ ಸ್ಥಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ ನಡೆದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ಮಾಸ್ಟರ್‌ ಪ್ಲಾನ್‌’ ಮಾಡಲು ತೀರ್ಮಾನಿಸಲಾಗಿದೆ.

published on : 17th March 2021

ಗ್ರಾಫಿಕ್ಸ್ ಗೆ ಬಲಿಪಶು ಆಗುವ ಭಯದಿಂದ ಕೋರ್ಟ್ ಮೊರೆ: ಸಚಿವ ಯೋಗೇಶ್ವರ್ ಸಮರ್ಥನೆ

ಇದು ಗ್ರಾಫಿಕ್ ಯುಗ, ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದೆ.

published on : 8th March 2021

ಪ್ರವಾಸಿಗರ ಆಕರ್ಷಣೆಗೆ ಅಂತಾರಾಷ್ಟ್ರೀಯ ಸರ್ಫಿಂಗ್ ಸ್ಪರ್ಧೆ ಆಯೋಜನೆ: ಸಿ ಪಿ ಯೋಗೇಶ್ವರ್

ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಉತ್ತಮ ತಾಣವಾಗಿದ್ದು ಪ್ರವಾಸೋದ್ಯಮ ಇಲಾಖೆಯಿಂದ ಒಟ್ಟು 27 ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ .ಪಿ ಯೋಗೇಶ್ವರ್ ತಿಳಿಸಿದ್ದಾರೆ.

published on : 27th February 2021

ಕುಮಾರಸ್ವಾಮಿ ಜೋಕರ್ ಇದ್ದಂತೆ.. ಯಾವ ಪಾರ್ಟಿಯಾದರೂ ಹೊಂದಾಣಿಕೆಗೆ ಸಿದ್ಧರಿರುತ್ತಾರೆ: ಸಿಪಿ ಯೋಗೇಶ್ವರ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಸಚಿವ ಹಾಗೂ ಅವರ ರಾಜಕೀಯ ಎದುರಾಳಿ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ.

published on : 26th February 2021

ಪ್ರವಾಸೋದ್ಯಮಕ್ಕೆ ಪುನಶ್ಚೇತನ, ಹೊಟೇಲ್ ಉದ್ಯಮಕ್ಕೆ ಕೈಗಾರಿಕೆ ಸ್ಥಾನಮಾನ: ಸಿ.ಪಿ.ಯೋಗೇಶ್ವರ್

ಕೋವಿಡ್ ನಿಂದ ನಲುಗಿ ಹೋಗಿರುವ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡಲು ಸರ್ಕಾರ ಹೊಟೇಲ್ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೇಳಿದರು.

published on : 20th February 2021

ಕುಮಾರಸ್ವಾಮಿ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕಿ, ಸಚಿವರ ಮನೆಗೆ ಭೇಟಿ ನೀಡುತ್ತಿದ್ದಾರೆ: ಯೋಗೇಶ್ವರ್ ಲೇವಡಿ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಮ್ಮನೆ ಕ್ಷೇತ್ರದಲ್ಲಿ ಸುತ್ತು ಹಾಕುತ್ತಿದ್ದು, ಸಚಿವರ ಮನೆಗೆ ಓಡಾಡುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ಅವರ ಬಗ್ಗೆ ಆಯ್ಯೋ ಪಾಪ ಅನಿಸುತ್ತದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. 

published on : 22nd January 2021

ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಯೋಗೇಶ್ವರ್ ಕೂಡ ಕಾರಣ: 'ಸೈನಿಕ' ಪರ ಶ್ರೀನಿವಾಸ್ ಪ್ರಸಾದ್ ಬ್ಯಾಟಿಂಗ್

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರಲ್ಲಿ ಸಿಪಿ ಯೋಗೇಶ್ವರ್ ಕೂಡ ಒಬ್ಬರು. ಆದ್ದರಿಂದ, ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಸರಿಯಿದೆ ಎಂದು ವಿ ಶ್ರೀನಿವಾಸ್‌ ಪ್ರಸಾದ್‌ ಹೇಳಿದ್ದಾರೆ.

published on : 16th January 2021

ಸಂಪುಟ ವಿಸ್ತರಣೆ ಕಸರತ್ತು: ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಫಿಕ್ಸ್: ಮುನಿರತ್ನಗೆ ಡೌಟ್?

ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 7 ರಿಂದ 8 ಜನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇಂದು ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯ ನಡೆಯಲಿದೆ

published on : 13th January 2021

ಪದೇ ಪದೇ ವಿಚಾರಣೆ ಪ್ರಶ್ನಿಸಿದ್ದ ಸಿ.ಪಿ.ಯೋಗೇಶ್ವರ್'ಗೆ ಹೈಕೋರ್ಟ್ ದಂಡ

ವಂಚನೆ ಪ್ರಕರಣಗಳ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ವಿಧಾನಪರಿಷತ್ತಿನ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಪದೇ ಪದೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ವಿಚಾರಣೆ ಪ್ರಶ್ನಿಸಿದಕ್ಕಾಗಿ ದಂಡ ವಿಧಿಸಿದೆ. 

published on : 13th December 2020

'ಸ್ಕೆಚ್ ಹಾಕಿ ಎಚ್.ಡಿ.ಕೆ ಸರ್ಕಾರ ಉರುಳಿಸಿದ್ದು ನಾನೇ: ಚನ್ನಪಟ್ಟಣದ 10 ಹಳ್ಳಿಗಳ ಹೆಸರು ಹೇಳಿದರೆ ರಾಜಿನಾಮೆ'

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ‌ ಸರ್ಕಾರಕ್ಕೆ ಸ್ಕೆಚ್ ಹಾಕಿದ್ದೇ ನಾನು‌ ಎಂಬ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

published on : 12th December 2020

ಕಪ್ಪು ಹಣ: ಸಿಪಿ ಯೋಗೇಶ್ವರ್, ಸಂತೋಷ್ ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ

ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

published on : 3rd December 2020

ಉಪಚುನಾವಣೆ ಸೋಲಿಗೆ ಯೋಗೀಶ್ವರ್, ಸಂತೋಷ್ ಕಾರಣ: ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ

ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

published on : 1st December 2020

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ ಮಾಡುತ್ತೇನೆ: ರಮೇಶ್ ಜಾರಕಿಹೊಳಿ

ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ.

published on : 25th November 2020

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?

ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ.   ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ.

published on : 20th August 2020
1 2 >