- Tag results for CRPF
![]() | ಪುಲ್ವಾಮಾದಲ್ಲಿ ಉಗ್ರರ ದಾಳಿ: ಸಿಆರ್ ಪಿಎಫ್ ಯೋಧ ಹುತಾತ್ಮ, ಮತ್ತೋರ್ವ ಸಿಬ್ಬಂದಿಗೆ ಗಾಯಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಿಆರ್ ಪಿಎಆಫ್ ಯೋಧ ಹುತಾತ್ಮರಾಗಿದ್ದಾರೆ. |
![]() | 'ಮಹಾ ಸಂಘರ್ಷ'; ಶಿವಸೇನಾ ಬಂಡಾಯ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್ಪಿಎಫ್ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್ಎನ್ಐ’ ಟ್ವೀಟ್ ಮಾಡಿದೆ. |
![]() | ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ... |
![]() | ಬೆಂಗಳೂರು: ಶ್ರೀರಾಂಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಸಿಆರ್ಪಿಎಫ್ ಯೋಧರು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಬಂಧಿಸಿದ್ದಾರೆ. |
![]() | ಕಾಶ್ಮೀರ: ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮಶ್ರೀನಗರದ ಲಾಲ್ ಚೌಕ್ನಲ್ಲಿ ಭಯೋತ್ಪಾದಕರು ಸೋಮವಾರ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಬ್ಬ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. |
![]() | ಭಾರತೀಯ ಸೇನೆ ಮೇಲೆ ಬುರ್ಖಾ ಧರಿಸಿದ್ದ ಮಹಿಳೆಯಿಂದ ಬಾಂಬ್ ಎಸೆತ, ವಿಡಿಯೋ!ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಶಿಬಿರದ ಮೇಲೆ ನಿನ್ನೆ ಸಂಜೆ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಾಂಬ್ ಎಸೆಯುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. |
![]() | ಹೆಲಿಕಾಪ್ಟರ್ ಮೂಲಕ ತೆರವು ಕಾರ್ಯಾಚರಣೆ ವಿಳಂಬಕ್ಕೆ ನಾನು ಹೊಣೆ: ಸಿಆರ್ಪಿಎಫ್ ಡಿಜಿ ಕುಲದೀಪ್ ಸಿಂಗ್ಸಿಆರ್ಪಿಎಫ್ ಮುಖ್ಯಸ್ಥ ಕುಲ್ದೀಪ್ ಸಿಂಗ್ ಅವರು ಗಾಯಗೊಂಡಿರುವ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ತೆರವು ಮಾಡಲು ವಿಳಂಬವಾಗಿದ್ದಕ್ಕೆ ನಾನೇ ಜವಾಬ್ದಾರನಾಗಿರುತ್ತೇನೆ ಎಂದು ಗುರುವಾರ ಹೇಳಿದ್ದಾರೆ. ಆದರೆ ನಕ್ಸಲ್ ವಿರೋಧಿ... |
![]() | ಆರ್ಟಿಕಲ್ 370 ರದ್ದಾದ ಬಳಿಕ ಕಾಶ್ಮೀರದಲ್ಲಿ ಕಲ್ಲು ತೂರಾಟ ನಿಂತಿದೆ, ಆದರೆ...: ಸಿಆರ್ ಪಿಎಫ್ ಡಿಜಿಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಕಲ್ಲು ತೂರಾಟ ಸಂಪೂರ್ಣ ನಿಂತಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ. |
![]() | ಕಾಶ್ಮೀರದ ಶೋಪಿಯಾನ್ನಲ್ಲಿ ಸಿಆರ್ ಪಿಎಫ್ ಯೋಧನ ಹತ್ಯೆ: ಕೆಲವೇ ಗಂಟೆಗಳಲ್ಲಿ ಇಬ್ಬರ ಬಂಧನಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಪೊಲೀಸರು ದಾಳಿಕೋರರನ್ನು ಭಾನುವಾರ ಬಂಧಿಸಿದ್ದಾರೆ. |
![]() | ಕಾಶ್ಮೀರ: ರಜೆಯಲ್ಲಿದ್ದ ಸಿಆರ್ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರುಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಸಿಆರ್ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲ್ ಸಾವು!ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬಿಹಾರ: ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್ಪಿಎಫ್ ಅಧಿಕಾರಿ, ಯೋಧನಿಗೆ ಗಾಯ!ಬಿಹಾರದ ಗಯಾ ಜಿಲ್ಲೆಯ ಕಾಡಿನಲ್ಲಿ ನಕ್ಸಲರು ಐಇಡಿ ಸ್ಫೋಟ ನಡೆಸಿದ್ದು ಇದರಲ್ಲಿ ಕೋಬ್ರಾ ಕಮಾಂಡೋ ಘಟಕಕ್ಕೆ ಸೇರಿದ ಸಿಆರ್ಪಿಎಫ್ ಅಧಿಕಾರಿ ಹಾಗೂ ಯೋಧನೋರ್ವ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಛತ್ತೀಸ್ಗಢದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ: ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. |
![]() | ಮೇಲಾಧಿಕಾರಿ ಮೇಲೆ ಸಿಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ನಿಂದ ಗುಂಡಿನ ದಾಳಿ, ಸಾವು!ತೆಲಂಗಾಣದ ಮುಲುಗು ಜಿಲ್ಲೆಯ ವೆಂಕಟಾಪುರಂ ಗ್ರಾಮದಲ್ಲಿ ಎಸಿಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್ಪಿಎಫ್) ಹೆಡ್ ಕಾನ್ಸ್ಟೇಬಲ್ ತನ್ನ ಮೇಲಾಧಿಕಾರಿಯ ಮೇಲೆ ಗುಂಡು ಹಾರಿಸಿ, ನಂತರ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. |
![]() | ದೀಪಾವಳಿ ರಜೆಗಾಗಿ ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ: ನಾಲ್ವರು ಯೋಧರ ಸಾವು, ಮೂವರಿಗೆ ಗಾಯದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. |