• Tag results for CRPF jawan

ದೀಪಾವಳಿ ರಜೆಗಾಗಿ ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ: ನಾಲ್ವರು ಯೋಧರ ಸಾವು, ಮೂವರಿಗೆ ಗಾಯ

ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ.

published on : 8th November 2021

ಜಮ್ಮು-ಕಾಶ್ಮೀರ: ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಆರ್'ಪಿಎಫ್ ಯೋಧನ ಮೃತದೇಹ ಪತ್ತೆ!

ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಗುಂಡೇಟು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಸಿಆರ್‌ಪಿಎಫ್ ಯೋಧನ ಮೃತದೇಹ ಪತ್ತೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

published on : 19th October 2021

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ; ಬದ್ಗಾಮ್ ನಲ್ಲಿ ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

ಭದ್ರತಾ ಪಡೆ ಯೋಧರ ಜೊತೆ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಗೊಂಡಿದ್ದಾರೆ. 

published on : 11th March 2021

ಛತ್ತೀಸ್ ಗಢ: ಸಹೋದ್ಯೋಗಿ ಹಾರಿಸಿದ ಗುಂಡಿಗೆ ಸಿಆರ್ ಪಿಎಫ್ ಯೋಧ ಹುತಾತ್ಮ, ಮತ್ತೊಬ್ಬರಿಗೆ ಗಾಯ 

ಸಹೋದ್ಯೋಗಿ ರೈಫಲ್ ನಿಂದ ಗುಂಡು ಹಾರಿಸಿದ ಪರಿಣಾಮ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿ ಮತ್ತೊಬ್ಬರು ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಬಸ್ಟರ್ ಜಿಲ್ಲೆಯ ಅರೆಸೇನಾಪಡೆ ಶಿಬಿರದಲ್ಲಿ ಶುಕ್ರವಾರ ನಡೆದಿದೆ.

published on : 29th January 2021

ರಾಶಿ ಭವಿಷ್ಯ