social_icon
  • Tag results for CRPF personnel

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ

ದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ.

published on : 19th January 2023

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ

ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ...

published on : 21st June 2022

ಕಾಶ್ಮೀರದ ಶೋಪಿಯಾನ್‌ನಲ್ಲಿ ಸಿಆರ್ ಪಿಎಫ್ ಯೋಧನ ಹತ್ಯೆ: ಕೆಲವೇ ಗಂಟೆಗಳಲ್ಲಿ ಇಬ್ಬರ ಬಂಧನ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಪೊಲೀಸರು ದಾಳಿಕೋರರನ್ನು ಭಾನುವಾರ ಬಂಧಿಸಿದ್ದಾರೆ.

published on : 14th March 2022

ಕಾಶ್ಮೀರ: ರಜೆಯಲ್ಲಿದ್ದ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9