• Tag results for CRZ

ಸಿಆರ್‌ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳು ಮಾರಾಟಕ್ಕೆ ಎನ್‌ಜಿಟಿ ನಿಷೇಧ!

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ವ್ಯಾಪ್ತಿಯ ನದಿಗಳ ಮರಳು ದಿಬ್ಬಗಳನ್ನು ತೆರವುಗೊಳಿಸುವ ವೇಳೆ ಸಂಗ್ರಹಿಸಿದ ಮರಳನ್ನು ಮಾರಾಟ ಮಾಡುವಂತಿಲ್ಲ ಎಂದು ಚೈನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠ ಬುಧವಾರ ಮಹತ್ವದ ಆದೇಶ ನೀಡಿದೆ.

published on : 20th May 2022

2 ತಿಂಗಳೊಳಗೆ ಸಿಆರ್‌ಝಡ್‌ ಮ್ಯಾಪಿಂಗ್'ಗೆ ಅನುಮೋದನೆ ಸಿಗಲಿದೆ: ಸಚಿವ ಆನಂದ್ ಸಿಂಗ್

2019ರ ಅಧಿಸೂಚನೆಯ ಮಾರ್ಗಸೂಚಿಯಂತೆ ಸಿದ್ಧಪಡಿಸಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಮ್ಯಾಪಿಂಗ್'ಗೆ ಎರಡು ತಿಂಗಳೊಳಗೆ ಅನುಮೋದನೆ ಪಡೆಯಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಹೇಳಿದ್ದಾರೆ.

published on : 21st March 2022

ಸಿಆರ್'ಝಡ್ ಮಾನದಂಡ ಸಡಿಲಿಕೆಗೆ ಕೇಂದ್ರಕ್ಕೆ ಮನವರಿಕೆ ಮಾಡಲು ಕ್ರಮ: ಸಿಎಂ ಬೊಮ್ಮಾಯಿ

ಕರ್ನಾಟಕದ ಕರಾವಳಿಯಲ್ಲಿ ಪರಿಸರ ಪ್ರವಾಸೋದ್ಯಮವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕರಾವಳಿ ನಿಯಂತ್ರಣ ವಲಯದ ನಿಯಮಗಳಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯುವರು ಶುಕ್ರವಾರ ಹೇಳಿದ್ದಾರೆ.

published on : 5th March 2022

ರಾಶಿ ಭವಿಷ್ಯ