- Tag results for CR Patil
![]() | ಮೋದಿ, ಅಮಿತ್ ಶಾ ಅವರ ಆಯ್ಕೆಯ ಅಭ್ಯರ್ಥಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಬೇಡಿ: ಗುಜರಾತ್ ಬಿಜೆಪಿ ಮುಖ್ಯಸ್ಥಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಿರ್ಧಾರವನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದು ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಆನಂದ್ನಲ್ಲಿರುವ ಪಕ್ಷದ 'ಪೇಜ್ ಸಮಿತಿ' ಸದಸ್ಯರಿಗೆ ಗುಂಪುಗಾರಿಕೆ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. |
![]() | ಗುಜರಾತ್ ಬಿಜೆಪಿಯ ಸಿಆರ್ ಪಾಟೀಲ್ ದೀರ್ಘಕಾಲದಿಂದಲೂ ಏಕನಾಥ್ ಶಿಂಧೆ ಜೊತೆ ಸಂಪರ್ಕದಲ್ಲಿದ್ದರು: ಮೂಲಗಳುಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಬಿರುಕು ಮೂಡಿದ್ದು ಶಿವಸೇನೆಯ ಬಂಡಾಯ ಶಾಸಕರು ಗುಜರಾತ್ ಸೂರತ್ ನಲ್ಲಿ ಬೀಡುಬಿಟ್ಟಿದ್ದಾರೆ. |