- Tag results for CSA
![]() | ಓಮೈಕ್ರಾನ್ ಭೀತಿ: ಕ್ರಿಕೆಟ್ ಪಂದ್ಯಗಳನ್ನು ಮುಂದೂಡಿದ ದಕ್ಷಿಣ ಆಫ್ರಿಕಾಟೀಂ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮುಂಚಿತವಾಗಿ ಕೋವಿಡ್ -19 ಸಾಂಕ್ರಾಮಿಕದ ಇತ್ತೀಚಿನ ಅಲೆಯಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಧೆ ಭಾನುವಾರ ಸ್ಥಳೀಯ ಪಂದ್ಯಾವಳಿಯನ್ನು ಮುಂದೂಡಿದೆ. |
![]() | ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ. |
![]() | ಎಬಿ ಡಿ ಅಂತರಾಷ್ಟ್ರೀಯ ನಿವೃತ್ತಿಯಿಂದ ಹಿಂದೆ ಸರಿಯಲ್ಲ: ಸಿಎಸ್ಎ ಸ್ಪಷ್ಟನೆಭಾರತದಲ್ಲಿ ನಡೆಯಲಿರುವ ಮುಂದಿನ ಟಿ 20 ವಿಶ್ವಕಪ್ಗೆ ಮುಂಚಿತವಾಗಿ ಎಬಿ ಡಿ ವಿಲಿಯರ್ಸ್ ಅಂತರರಾಷ್ಟ್ರೀಯ ನಿವೃತ್ತಿಯನ್ನು ಹಿಂಪಡೆಯುವುದಿಲ್ಲ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಮಂಗಳವಾರ ತಿಳಿಸಿದೆ. |