- Tag results for CSK vs GT
![]() | '22ಕ್ಕಿಂತ ಹೆಚ್ಚು ಆಟಗಾರರು ಆಡುತ್ತಿದ್ದಾರೆ..' ಐಪಿಎಲ್ ಫೈನಲ್ ವೇಳೆ 2423ಕ್ಕೂ ಹೆಚ್ಚು ಕಾಂಡೋಮ್ ಆರ್ಡರ್: Swiggy ಟ್ವೀಟ್ Viralಐಪಿಎಲ್ 2023ರ ಫೈನಲ್ ಪಂದ್ಯದ ವೇಳೆ 2423ಕ್ಕೂ ಹೆಚ್ಚು ಕಾಂಡೋಮ್ ಗಳ ಆರ್ಡರ್ ಬಂದಿತ್ತು ಎಂದು ಖ್ಯಾತ ಜನಪ್ರಿಯ ಫುಡ್ ಡೆಲಿವರಿ ಸೇವಾ ಸಂಸ್ಥೆ ಸ್ವಿಗ್ಗಿ ಹೇಳಿದೆ. |
![]() | ಬೃಹತ್ ಮೊತ್ತದ ಹೊರತಾಗಿಯೂ ಮುಗ್ಗರಿಸಿದ ಗುಜರಾತ್; ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ ಐಪಿಎಲ್ 2023 ಟ್ರೋಫಿಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ. |
![]() | ಐಪಿಎಲ್ 2023 ಫೈನಲ್: ಗುಜರಾತ್ ಗೆ ಚೆನ್ನೈ ತಿರುಗೇಟು; ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟಗುಜರಾತ್ ನೀಡಿರುವ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟ ಆಡಿದ್ದಾರೆ. |
![]() | ಐಪಿಎಲ್ 2023: ಅಪಾಯಕಾರಿ ಗಿಲ್ ಗೆ ಅತಿ ವೇಗದ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿದ ಧೋನಿಅಪಾಯಕಾರಿಯಾಗಿ ಪರಿಣಮಿಸುತ್ತಿದ್ದ ಗುಜರಾತ್ ತಂಡದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಗೆ ಚೆನ್ನೈ ತಂಡದ ನಾಯಕ ಧೋನಿ ಅದ್ಭುತ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿಸಿದ್ದು, ಈ ಮಿಂಚಿನ ಸ್ಟಂಪಿಂಗ್ ವಿಡಿಯೋ ವ್ಯಾಪಕ ವೈರಲ್ ಅಗುತ್ತಿದೆ. |
![]() | ಐಪಿಎಲ್ 2023: ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆ ಬರೆದ ಚೆನ್ನೈನ ಸ್ಟಾರ್ ಬೌಲರ್!ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆಯೊಂದನ್ನು ಬರೆದಿದ್ದಾರೆ. |
![]() | ಐಪಿಎಲ್ ಇತಿಹಾಸದಲ್ಲೇ ಅಪರೂಪದ 3 ದಾಖಲೆ ಬರೆದ ಗುಜರಾತ್ ಟೈಟನ್ಸ್ ನ ಸಾಯಿ ಸುದರ್ಶನ್!ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಸಾಯಿ ಸುದರ್ಶನ್ ಐಪಿಎಲ್ ಇತಿಹಾಸದ 3 ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ. |
![]() | ಐಪಿಎಲ್ ಇತಿಹಾಸದಲ್ಲೇ ಫೈನಲ್ ನಲ್ಲಿ ದಾಖಲೆ ಬರೆದ ಗುಜರಾತ್ ಟೈಟನ್ಸ್ಐಪಿಎಲ್ ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟನ್ಸ್ ತಂಡ ದಾಖಲೆಯೊಂದನ್ನು ನಿರ್ಮಿಸಿದೆ. |
![]() | ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ 215 ರನ್ ಬೃಹತ್ ಗುರಿಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಐಪಿಎಲ್ 2023 ಫೈನಲ್: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ, ಗುಜರಾತ್ ಗೆ ಉತ್ತಮ ಆರಂಭಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಐಪಿಎಲ್ 2023 ಫೈನಲ್: ಬಿಗ್ ಸ್ಕ್ರೀನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್, ಅಭಿಮಾನಿಗಳ ಆಕ್ರೋಶ!ಐಪಿಎಲ್ 2023 ಫೈನಲ್ ಪಂದ್ಯಕ್ಕೆ ಮಳೆಕಾಟದ ನಡುವೆಯೇ ಆಯೋಜಕರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದೆ. |
![]() | IPL–2023: ಸತತ ಮಳೆ; ಫೈನಲ್ ಪಂದ್ಯ ನಾಳೆಗೆ ಮುಂದೂಡಿಕೆ2023ರ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಮಳೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಫೈನಲ್ ಪಂದ್ಯವನ್ನು ನಾಳೆಗೆ (ಸೋಮವಾರಕ್ಕೆ) ಮುಂದೂಡಲಾಗಿದೆ. |
![]() | ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!2023ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣ ಫೈನಲ್ ಪಂದ್ಯಕ್ಕೆ ಅದ್ದೂರಿ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕಪ್ ಗೆಲ್ಲೋದ್ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. |