- Tag results for CT Ravi
![]() | ಟಿಪ್ಪು ಜಯಂತಿ: ಸಿ.ಟಿ.ರವಿ, ಅನಂತ್ ಕುಮಾರ್ ಹೆಗಡೆ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ನಿರ್ದೇಶನಟಿಪ್ಪು ಜಯಂತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ನಾಯಕರಾದ ಸಿ.ಟಿ.ರವಿ ಮತ್ತು ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. |
![]() | ಮಹದಾಯಿ ವಿವಾದ: ಕರ್ನಾಟಕ, ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶ ಅನುಸರಿಸಲಿವೆ- ಸಿಟಿ ರವಿಮಹದಾಯಿ ನದಿ ನೀರು ವಿವಾದ ಸಂಬಂಧ ಕರ್ನಾಟಕ ಹಾಗೂ ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶವನ್ನು ಅನುಸರಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಭಾನುವಾರ ಹೇಳಿದ್ದಾರೆ. |
![]() | ಮುಖ್ಯಮಂತ್ರಿ ಜೊತೆ ಮನಸ್ತಾಪವಿಲ್ಲ: ಸಿಎಂ ಔತಣಕೂಟಕ್ಕೆ ಗೈರಾಗಿದ್ದಕ್ಕೆ ಸಿ.ಟಿ. ರವಿ ಸ್ಪಷ್ಟನೆಔತಣಕೂಟಕ್ಕೂ ಮೊದಲೇ ಚಿಕ್ಕಮಗಳೂರಿನ ನಿಯೋಗದ ಜೊತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. |
![]() | ತಮಿಳುನಾಡು ವಿಧಾನಸಭಾ ಚುನಾವಣೆ: ತಲೈವಾ ಸಪೋರ್ಟ್ ಯಾರಿಗೆ? ರಜನಿಯತ್ತ ಪಕ್ಷಗಳ ಚಿತ್ತ!ಕೊರೋನಾ ಸಾಂಕ್ರಾಮಿಕದ ಕಾರಣ ನೀಡಿ, ಪಕ್ಷ ಘೋಷಣೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಹಿಂದೆ ಸರಿದ ಬೆನ್ನಲ್ಲೇ ಅವರ ಬೆಂಬಲ ಪಡೆಯಲು... |
![]() | ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ... |
![]() | ನೀವೇನು ಕಾಂಗ್ರೆಸ್ ಸಂಸ್ಥಾಪಕನ ಮೊಮ್ಮಗನೋ, ಮರಿಮಗನೋ ಎಂದು ಕೇಳಲ್ಲ: ಸಿದ್ದರಾಮಯ್ಯಗೆ ಸಿ.ಟಿ.ರವಿ ತಿರುಗೇಟುನಾನು ಆರ್ ಎಸ್ ಎಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂ ಸೇವಕ. ಡಾ.ಕೇಶವ ಬಲಿರಾಮ ಹೆಡಗೇವಾರ್ ಅವರು ಗುರುವಾಗಿ ಸ್ವೀಕರಿಸಿದ್ದು ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು "ವ್ಯಕ್ತಿಗಿಂತ ತತ್ವ ಶ್ರೇಷ್ಠ"ಎಂಬ ಸಿದ್ದಾಂತವನ್ನು. |
![]() | ಯಾವ ಪಕ್ಷದವರು ಗೋಮಾಂಸ ಹೆಚ್ಚು ರಫ್ತು ಮಾಡುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲು ಉತ್ತರ ಪ್ರದೇಶದಲ್ಲಿ ಯಾವ ಪಕ್ಷದವರು ಗೋ ಮಾಂಸ ಹೆಚ್ಚು ರಫ್ತು ಮಾಡುತ್ತಿದ್ದಾರೆ ಎನ್ನುವುದನ್ನು ಹೇಳಲಿ. |
![]() | ಶೀಘ್ರದಲ್ಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ: ಸಿ.ಟಿ. ರವಿರಾಜ್ಯದಲ್ಲಿ ಗೋಹತ್ಯೆ ನಿಷೇಧವಾಗುವುದು ಬಹುತೇಕ ಖಚಿತ ಎಂಬ ಬೆಳವಣಿಗೆಗಳು ಕಾಣುತ್ತಿವೆ. ಸದ್ಯತದಲ್ಲೇ ಕಾನೂನುಗಳನ್ನು ಜಾರಿಗೆ ತರುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ವಲಯದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. |
![]() | ಜೆಎನ್ ಯು ವಿವಿಗೆ ಸ್ವಾಮಿ ವಿವೇಕಾನಂದ ಹೆಸರಿಗೆ ಮರು ನಾಮಕರಣ ಮಾಡಿ: ಸಿಟಿ ರವಿಜವಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದ ಹೆಸರನ್ನು ಮರು ನಾಮಕರಣ ಸ್ವಾಮಿ ವಿವೇಕಾನಂದ ಹೆಸರಿಡುವಂತೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದ್ದಾರೆ. |
![]() | ಮೂರು ರಾಜ್ಯಗಳ ಉಸ್ತುವಾರಿ ಹೊಣೆ: ಸಿಟಿ ರವಿಗೆ ಅಣ್ಣಾಮಲೈ ಶುಭ ಹಾರೈಕೆಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಅವರು ಶುಭ ಕೋರಿದ್ದಾರೆ. |
![]() | ಬಿಜೆಪಿ ರಾಜ್ಯ ಉಸ್ತುವಾರಿಗಳ ನೇಮಕ: ಕರ್ನಾಟಕಕ್ಕೆ ಅರುಣ್ ಸಿಂಗ್, ಸಿಟಿ ರವಿ ಹೆಗಲಿಗೆ ಮೂರು ರಾಜ್ಯಗಳ ಹೊಣೆಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈ ಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಿಸಿದೆ. |
![]() | ಶಿರಾ ಚುನಾವಣೆಯಿಂದ ಪ್ರೀತಮ್ ಗೌಡಗೆ ಹೊಸ ಜವಾಬ್ದಾರಿ: ಸಿಟಿ ರವಿ ಸ್ಥಾನಕ್ಕೆ ಹಾಸನ ಶಾಸಕ?ಶಿರಾದಲ್ಲಿ ಬಿಜೆಪಿಯ ಡಾ.ರಾಜೇಶ್ ಗೌಡ ವಿಜಯದ ಮೂಲಕ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ವೃತ್ತಿಗೆ ಹೊಸ ಹುರುಪು ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕಗೊಂಡಿದ್ದು, ಅವರು ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಖಾತೆಯನ್ನು ಪ್ರೀತಂ ಗೌಡ ಅವರಿಗೆ ನೀಡುವ ಸಾಧ್ಯತೆಯಿದೆ. |
![]() | ಪಕ್ಷ ಸಂಘಟನೆಯಲ್ಲಿ ಪ್ರಧಾನ ಪಾತ್ರ, ರಾಜ್ಯದಿಂದ ಕೇಂದ್ರದತ್ತ ಸಿಟಿ ರವಿ ಚಿತ್ತ!ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಸಿಟಿ ರವಿ ಸಲ್ಲಿಕೆ ಮಾಡಿದ್ದ ರಾಜಿನಾಮೆ ಇದೀಗ ಅಂಗೀಕಾರವಾಗಿದ್ದು, ರವಿ ಇದೀಗ ರಾಜ್ಯದಿಂದ ಕೇಂದ್ರದತ್ತ ಗಮನ ಕೇಂದ್ರೀಕರಿಸಿದ್ದಾರೆ. |
![]() | ಸಿಟಿ ರವಿ ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ!ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ. |
![]() | ರಾಜ್ಯದಲ್ಲಿ 'ಲವ್ ಜಿಹಾದ್' ಅಸ್ತಿತ್ವದಲ್ಲಿಲ್ಲದಿದ್ದರೂ ಕಾನೂನು ಸ್ವಾಗತಿಸಲು ಸಿದ್ಧ ಎಂದ ಕಮಲ ಪಾಳಯಉತ್ತರಪ್ರದೇಶ ರಾಜ್ಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸಲು ಚಿಂತನೆಗಳು ನಡೆಯುತ್ತಿವೆ. |