• Tag results for CWC meet

CWC ಸಭೆ: ಅ. 17ರಂದು ಹೊಸ ಕಾಂಗ್ರೆಸ್ ಅಧ್ಯಕ್ಷರ ನೇಮಕ ಚುನಾವಣೆ; ಅ.19ಕ್ಕೆ ಮತ ಎಣಿಕೆ!

ಮುಂದಿನ ಎಐಸಿಸಿ ಅಧ್ಯಕ್ಷರ ಚುನಾವಣೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ.

published on : 28th August 2022

ಸೋನಿಯಾ ಗಾಂಧಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಕೆ: ಸಿಡಬ್ಲ್ಯೂಸಿ ಸಭೆ ನಿರ್ಧಾರ

ಐದು ರಾಜ್ಯಗಳ ಚುನಾವಣಾ ಸೋಲಿನ ನಂತರ, ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆ ನಡೆಸಲಾಯಿತು.

published on : 13th March 2022

ಎಐಸಿಸಿಗೆ ಮೇಜರ್ ಸರ್ಜರಿ! ಖರ್ಗೆಗೆ ಪಟ್ಟ? ಸೋನಿಯಾ, ಪ್ರಿಯಾಂಕಾ ರಾಜೀನಾಮೆ? ವಿಶ್ಲೇಷಣೆ

ಪಂಚ ರಾಜ್ಯಗಳಲ್ಲಿನ ಹೀನಾಯ ಸೋಲಿನ ನಂತರ ಆತ್ಮಾವಲೋಕನ ಮಾಡಿಕೊಳ್ಳುತ್ತಿದೆ. ಇಂದು ಸಂಜೆ 4 ಗಂಟೆಯಿಂದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ ರಾಜೀನಾಮೆ ನೀಡಲಿದ್ದಾರೆ ಎಂದು ಊಹಿಸಲಾಗುತ್ತಿದೆ.

published on : 13th March 2022

ರಾಶಿ ಭವಿಷ್ಯ