- Tag results for CWG 2022
![]() | ಕಾಮನ್ವೆಲ್ತ್ ಗೇಮ್ಸ್ನಲ್ಲಿ ಐತಿಹಾಸಿಕ ಪ್ರದರ್ಶನ: ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ. |
![]() | CWG 2022: ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ., ಗುರುರಾಜ್ ಗೆ 8 ಲಕ್ಷ ರೂ. ನಗದು ಪುರಸ್ಕಾರಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | CWG 2022: ಕೊನೆಗೂ ಚಿನ್ನ ಗೆದ್ದು ಬೀಗಿದ ಪಿವಿ ಸಿಂಧು, ಭಾರತದ ಖಾತೆಯಲ್ಲಿ 56 ಪದಕ!ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ. |
![]() | CWG 2022: ಭಾರತಕ್ಕೆ ಇಂದು ಮತ್ತೆರೆಡು ಚಿನ್ನ, 1 ಕಂಚು; ನಿತು, ಅಮಿತ್ ಚಿನ್ನದ ಬೇಟೆ. ಮಹಿಳಾ ಹಾಕಿ ತಂಡಕ್ಕೆ ಕಂಚುಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಬಾಕ್ಸಿಂಗ್ ನಲ್ಲಿ ಎರಡು ಚಿನ್ನದ ಪದಕ ಬಂದಿದೆ. ಬಾಕ್ಸರ್ ನಿತು ಘಂಘಾಸ್ ಮತ್ತು ಅಮಿತ್ ಪಂಘಾಲ್ ಚಿನ್ನದ ಪದಕ ಗೆದ್ದಿದ್ದರೆ 16 ವರ್ಷಗಳ ಬಳಿಕ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕಕಾಮನ್ ವೆಲ್ತ್ ಗೇಮ್ಸ್ 22 ರಲ್ಲಿ ಶನಿವಾರ ಕೂಡಾ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಭಜರಂಗ್, ದೀಪಕ್ ಪೂನಿಯಾ, ಸಾಕ್ಷಿ ಮಲ್ಲಿಕ್ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ದೀಪಕ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ಚಿನ್ನದ ಪದಕವನ್ನು ಗೆದಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೈಜೀರಿಯಾದ ಒಡುನಾಯೊ ಫೋಲ್ಸಾಡೊ ಎದುರು ಪರಾಭವಗೊಂಡ ನಂತರ ಅನ್ಶು ಮಲಿಕ್ ಬೆಳ್ಳಿ ಪದಕ ಪಡೆದರು. |
![]() | CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್ಗೆ ಭಾರತ ಪುರುಷರ ಹಾಕಿ ತಂಡ!ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್ಜಂಪ್ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. |
![]() | CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣಬರ್ಮಿಂಗ್ ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಅಥ್ಲೀಟ್ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. |
![]() | ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಸ್ಕ್ವಾಷ್ನಲ್ಲಿ ಭಾರತದ ಸೌರವ್ ಘೋಷಾಲ್ ಅವರು ಪುರುಷರ ಸಿಂಗಲ್ಸ್ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. |
![]() | CWG 2022: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಲವ್ಪ್ರೀತ್ ಸಿಂಗ್, ಭಾರತಕ್ಕೆ 14ನೇ ಪದಕ!ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ. |
![]() | CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. |