- Tag results for C M Ibrahim
![]() | ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಅಂಗೀಕಾರ; ಶಾದಿ ಮಹಲ್ ಯೋಜನೆ ಅಂತ್ಯ'ಶಾದಿ ಮಹಲ್ ಕಾರ್ಯಕ್ರಮ ಮಾತ್ರ ಕೈಬಿಡಲಾಗಿದೆ. ಆ ಹಣವನ್ನು ಬೇರೆ ರೀತಿಯಲ್ಲಿ ವಿನಿಯೋಗಿಸಲಾಗುವುದು. ಗಂಗಾ ಕಲ್ಯಾಣ ಮುಂದುವರಿಸಲಾಗುತ್ತಿದೆ,'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಸುಖವಾಗಿದ್ದೇನೆ: ಸಿದ್ದರಾಮಯ್ಯ2023ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲ್ಲ, ನಾಲ್ಕೈದು ಕಡೆ ನಿಲ್ಲುವುದಿಕ್ಕೆ ಕಾರ್ಯಕರ್ತರು ಕರೆಯುತ್ತಿದ್ದಾರೆ. ಎಲ್ಲಿ ಎಂದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ತಪ್ಪಿದ ಪರಿಷತ್ ವಿಪಕ್ಷ ಸ್ಥಾನ: ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಸ್ಥಾನ ಬಿ.ಕೆ. ಹರಿಪ್ರಸಾದ್ ಪಾಲಾದ ಮೇಲಿನ ಆ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. |
![]() | 'ಬೊಮ್ಮಾಯಿಯವರು ಹೇಗೂ ಹೋಗ್ತಾ ಇದ್ದಾರೆ, ಈ ಮತಾಂತರ ನಿಷೇಧ ಕಾಯ್ದೆ ಎಂಬ ಗೂಬೆಯನ್ನು ತಲೆಮೇಲೆ ಇಟ್ಕೊಂಡು ಏಕೆ ಹೋಗ್ತಾರೋ': ಸಿಎಂ ಇಬ್ರಾಹಿಂಬಸವರಾಜ ಬೊಮ್ಮಾಯಿಯವರು ಹೇಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹೋಗುತ್ತಿದ್ದಾರೆ, ಹೋಗುವ ಸಂದರ್ಭದಲ್ಲಿ ಒಳ್ಳೆ ಕೆಲಸ ಮಾಡಿ ಹೋಗಲಿ, ಯಾಕೆ ಗೂಬೆಯನ್ನು ತಲೆ ಮೇಲೆ ಕೂರಿಸಿಕೊಳ್ಳುತ್ತೀರಿ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. |