• Tag results for Cabinet Rejig

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಾಲು ಸಾಲು ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಸರ್ಜರಿ ಅನುಮಾನ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್‌ ದೆಹಲಿಗೆ ತೆರಳಿದ್ದು, ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

published on : 21st May 2022

ಅಮಿತ್ ಶಾ, ನಡ್ಡಾ ಭೇಟಿಗೆ ಸಿಗದ ಅವಕಾಶ: ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ/ ಪುನಾರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚೆ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರೀಕ್ಷೆ ಹುಸಿಯಾಗಿದೆ. ಈ ಮೂಲಕ ಸಂಪುಟ ಸರ್ಜರಿ ಮತ್ತಷ್ಟು ಕಗ್ಗಂಟಾಗಿದ್ದು, ಹೈಕಮಾಂಡ್‌ ನಡೆ ಕುತೂಹಲ ಮೂಡಿಸಿದೆ.

published on : 11th May 2022

ಸಿಎಂ ಬೊಮ್ಮಾಯಿ ದೆಹಲಿ ಭೇಟಿ: ಮತ್ತೆ ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ತೆರಳಲಿದ್ದು, ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಸಂಪುಟ ಸೇರುವ ನಿರೀಕ್ಷೆ ಗರಿಗೆದರಿದೆ.

published on : 29th April 2022

ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಬಿಜೆಪಿ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

published on : 27th April 2022

ರಾಜಸ್ಥಾನ ಸಂಪುಟ ಕಸರತ್ತು: ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ತನ್ನ ವಿಸ್ತರಿತ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಗೃಹ ಮತ್ತು ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

published on : 22nd November 2021

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಚಿರಾಗ್ ವಿರುದ್ಧ ಪಶುಪತಿ ಕುಮಾರ್ ಪಾರಸ್ ಕ್ಷಿಪ್ರಕ್ರಾಂತಿಯನ್ನು ಯಶಸ್ವಿಯಾಗಿಸಿದ್ದು ಹೀಗೆ...

ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿರುವ ಬಿಹಾರದ ಪಶುಪತಿ ಕುಮಾರ್ ಪಾರಸ್ ಜು.11 ರಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

published on : 7th July 2021

ರಾಶಿ ಭವಿಷ್ಯ