- Tag results for Cabinet expansion
![]() | ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್ ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು. |
![]() | ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ: ಸಂಪುಟ ವಿಸ್ತರಣೆ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಸಂಪುಟ ವಿಸ್ತರಣೆ/ ಪುನಾರಚನೆಯ ಅನಿಶ್ಚಿತತೆಗೆ... |
![]() | ವಿಧಾನಸಭೆ ಚುನಾವಣೆ 2023: ಬಿಜೆಪಿಗೆ ಸವಾಲು- ಸಮಸ್ಯೆಯ ಕಗ್ಗಂಟಾಗಿರುವ ಸಂಪುಟ ವಿಸ್ತರಣೆಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಅದಕ್ಕೂ ಮುನ್ನ ಸದ್ಯದಲ್ಲಿಯೇ ಬಿಜೆಪಿಯಲ್ಲಿ, ರಾಜ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಬದಲಾವಣೆಯ ಮಾತುಗಳು, ಗುಸುಗುಸು ಕೇಳಿಬರುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು, ಹಿಂದು-ಮುಸ್ಲಿಂ ಧರ್ಮ ಸಂಘರ್ಷವನ್ನು ಸಾಕಷ್ಟು ಎದುರಿಸುತ್ತಿದೆ. |
![]() | ಅಮಿತ್ ಶಾ ದೆಹಲಿಗೆ ಹೋದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿ ಆಗಿದೆ. ಈಗ ಎಲ್ಲರ ಚಿತ್ತ ದೆಹಲಿಯತ್ತವಿದ್ದು, ನಾಯಕತ್ವ ಬದಲಾವಣೆ ಮಾಡುತ್ತಾರೆಯೇ, ಸಂಪುಟ ಪುನರ್ರಚನೆಯೇ, ಸಂಪುಟ ವಿಸ್ತರಣೆಯೇ ಎಂಬ ಚರ್ಚೆ, ಕುತೂಹಲ ಉಂಟಾಗಿದೆ. |
![]() | ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಬಹುದು, ಸಿಎಂ ಬದಲಾವಣೆ ಕೇವಲ ಊಹಾಪೋಹ: ಬಿ ಎಸ್ ಯಡಿಯೂರಪ್ಪರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ. |
![]() | ದೆಹಲಿಗೆ ಭೇಟಿಗೆ ಸಿಎಂ ಸಿದ್ಧತೆ: ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ಶುರುವಾಯ್ತು ಕಸರತ್ತುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ. |
![]() | ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಬೊಮ್ಮಾಯಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ವಿಶೇಷ ಸಭೆ ನಡೆಸಲಿದ್ದು, ನಂತರ ನನ್ನನ್ನು ರಾಷ್ಟ್ರ ರಾಜಧಾನಿಗೆ ಕರೆಸಿ ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ... |
![]() | ಜೆಪಿ ನಡ್ಡಾ ಸಹಮತ, ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ?ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಈ ಮಾಸಾಂತ್ಯಕ್ಕೆ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. |
![]() | ಶನಿವಾರದಿಂದ ಎರಡು ದಿನ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನಿರೀಕ್ಷೆನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಶನಿವಾರದಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ. |
![]() | ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ ನೀಡಿದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಈ ಮಧ್ಯೆ ಖಾತೆ ಸಿಗಬಹುದು ಎಂದು ಆಕಾಂಕ್ಷಿಗಳು ದೆಹಲಿ ಸುತ್ತಾಡಿ ಬಂದಿದ್ದು ಆಯಿತು. ಆದರೆ, ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಬಗ್ಗೆ ಯಾವುದೇ... |
![]() | 'ಸಂಪುಟ ವಿಸ್ತರಣೆ' ಕೇವಲ ತುಟಿಗೆ ತುಪ್ಪ: ಜೇನುಗೂಡಿಗೆ ಕಲ್ಲು ಹೊಡೆಯದಿರಲು ಬಿಜೆಪಿ ಹೈಕಮಾಂಡ್ ನಿರ್ಧಾರ!ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಿರಂತರವಾಗಿ ಮುಂದೂಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಹಲವಾರು ರೀತಿಯ ಚರ್ಚೆಗೆ ಗ್ರಾಸವಾಗುತ್ತಿದೆ. |
![]() | ದೆಹಲಿಯಲ್ಲಿ ಬೀಡು ಬಿಟ್ಟ ಸಚಿವಾಕಾಂಕ್ಷಿಗಳು: ಹಿರಿಯರಿಗೆ ಗೇಟ್ ಪಾಸ್; ವಿಜಯೇಂದ್ರಗೆ ಜಾಕ್ ಪಾಟ್?; ಆತಂಕದಲ್ಲಿ ಹಾಲಿ ಮಿನಿಸ್ಟರ್ಸ್!ಸಂಪುಟ ಪುನಾರಚನೆ ಆಗಲೇಬೇಕೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಶಾಸಕರಿದ್ದು, ಕೇವಲ ವಿಸ್ತರಣೆಯಾದರೆ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಲು ಸಾಧ್ಯವಾಗುತ್ತದೆ |
![]() | ದೆಹಲಿಗೆ ಸಿಎಂ ಬೊಮ್ಮಾಯಿ: ಗರಿಗೆದರಿದ ಸಚಿವಾಕಾಂಕ್ಷಿಗಳ ನಿರೀಕ್ಷೆಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳುತ್ತಾರೆ ಎಂಬ ವಿಚಾರ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆದರುವಂತೆ ಮಾಡಿದೆ. |
![]() | ಸಚಿವಾಕಾಂಕ್ಷಿಗಳಿಗೆ ನಿರಾಸೆ; ಮುಂದಿನ ಸೂಚನೆ ತನಕ ಸಂಪುಟ ವಿಸ್ತರಣೆ ಬೇಡ: ಸಿಎಂ ಗೆ ಅಮಿತ್ ಶಾಸಚಿವ ಹುದ್ದೆ, ನಿಗಮ ಮಂಡಳಿ, ಪ್ರಾಧಿಕಾರಗಳ ಹುದ್ದೆಗಳ ಆಕಾಂಕ್ಷಿಗಳ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಫಲ ನೀಡಿಲ್ಲ. ನೀವು ಸಚಿವ ಸಂಪುಟ ವಿಸ್ತರಣೆಗಾಗಿ ಮುಂದಿನ ಸೂಚನೆ ತನಕ ಕಾಯಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ ಎನ್ನಲಾಗಿದೆ. |
![]() | ದೆಹಲಿಗಿಂದು ಸಿಎಂ ಬೊಮ್ಮಾಯಿ: ಬಿಜೆಪಿ ವರಿಷ್ಠರ ಭೇಟಿ; ಕೇಂದ್ರ ಬಜೆಟ್, ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯತೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಬಿಜೆಪಿ ವರಿಷ್ಠರ ಭೇಟಿ ಮಾಡಿ ಕೇಂದ್ರ ಬಜೆಟ್ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |