social_icon
  • Tag results for Cabinet nod

ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆ

ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

published on : 4th November 2022

ಕನ್ನಡಿರಿಗೆ ಹೆಚ್ಚಿನ ಉದ್ಯೋಗಾವಕಾಶ, ನೂತನ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ: ಅನುಷ್ಠಾನ ಹೇಗೆ? ಇಲ್ಲಿದೆ ಮಾಹಿತಿ

ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಹೊಸ ಉದ್ಯೋಗ ನೀತಿ 2022-25ಕ್ಕೆ ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

published on : 23rd July 2022

ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿಗೆ ಸಚಿವ ಸಂಪುಟ ಅಸ್ತು

ಜಾತಿ ಆಧಾರಿತ ಜನಗಣತಿ ನಡೆಸಲು ಕೇಂದ್ರದ ಅಸಮರ್ಥತೆಯ ನಂತರ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಲು ಗುರುವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

published on : 2nd June 2022

ರಾಜ್ಯದ 77 ಅಧಿಕಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆ ಇಲ್ಲದೇ ಬಡ್ತಿ!

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ 70ಕ್ಕೂ ಹೆಚ್ಚು ಅಧಿಕಾರಿಗಳ ಬಡ್ತಿಗೆ ಈಗ ಕಂಟಕ ಎದುರಾಗಿದೆ.ಕೆಎಟಿ 2016 ರಲ್ಲಿ ಅವರ ಬಡ್ತಿ ಅನೂರ್ಜಿತ ಎಂದು ಘೋಷಿಸಿದ ನಂತರ, ಇಲಾಖೆಯಲ್ಲಿನ ಒಂದು ವರ್ಗದ ನೌಕರರು ಈಗ ಬಡ್ತಿ ಪಟ್ಟಿಯನ್ನು ಮರುಪರಿಶೀಲಿಸುವಂತೆ ನಿರ್ದೇಶಿಸುವ ನ್ಯಾಯಮಂಡಳಿ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

published on : 9th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9