- Tag results for Cake
![]() | ರಿಪಬ್ಲಿಕ್ ಆಫ್ ಕನಕಪುರ: ವಿನ್ನರ್ ಫಿಕ್ಸ್, ರನ್ನರ್ ಗಾಗಿ ಎಲೆಕ್ಷನ್; ಕಡಿಮೆಯಾಗಲಿದ್ಯಾ ಗೆಲುವಿನ ಮಾರ್ಜಿನ್?ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿನ ಗೆಲುವು ಕೇಕ್‌ವಾಕ್ ಎಂದು ಅವರ ಬೆಂಬಲಿಗರು ಭಾವಿಸಿದ್ದಾರೆ. |
![]() | ಪತ್ನಿಯ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಸಲು ವಂಚಕ ಸುಕೇಶ್ ಚಂದ್ರಶೇಖರ್‌ಗೆ ದೆಹಲಿ ಕೋರ್ಟ್ ಅನುಮತಿತನ್ನ ಪತ್ನಿಯ ಹುಟ್ಟುಹಬ್ಬಕ್ಕಾಗಿ ಜೈಲಿನ ಬೇಕರಿಯಲ್ಲಿ ಕೇಕ್ ಖರೀದಿಸಲು ಮಂಡೋಲಿ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್‌ಗೆ ಇಲ್ಲಿನ ನ್ಯಾಯಾಲಯವು ಅನುಮತಿ ನೀಡಿದ್ದು, ಆತನಿಗೆ 'ತಮ್ಮ ಕುಟುಂಬದ ಸದಸ್ಯರೊಂದಿಗೆ ಭಾವನಾತ್ಮಕವಾಗಿ ಬೆರೆಯುವ ವಿಶ್ವಾಸವನ್ನು ನೀಡಬೇಕಾಗಿದೆ' ಎಂದಿದೆ. |
![]() | ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ: ಈ ಬಾರಿ ಜಮೀರ್ ಗೆಲುವಿನ ಹಾದಿಗೆ ನಿವೃತ್ತ ಐಪಿಎಸ್ ಅಧಿಕಾರಿ ಅಡ್ಡಿ!ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. |
![]() | |
![]() | ಕನಿಷ್ಠ 5 ಕೇಕ್‌ಗಳನ್ನಾದರೂ ಕತ್ತರಿಸಬೇಕು: ಪೆರೋಲ್ ಮೇಲೆ ಹೊರಬಂದು ಖಡ್ಗದಿಂದ ಕೇಕ್ ಕತ್ತರಿಸಿದ ಅತ್ಯಾಚಾರ ಆರೋಪಿ ರಾಮ್ ರಹೀಮ್ಪೆರೋಲ್ ಮೇಲೆ ಹೊರಬಂದಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್, ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. |