- Tag results for California
![]() | ಕ್ಯಾಲಿಫೋರ್ನಿಯಾದಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ: ಭಾರತೀಯ ಮೂಲದ ವ್ಯಕ್ತಿಯ ಬಂಧನಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. |
![]() | ಪ್ರಧಾನಿ ಮೋದಿಯವರು ಬ್ರಹ್ಮಾಂಡ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ದೇವರಿಗೇ ವಿವರಿಸಬಲ್ಲರು: ರಾಹುಲ್ ವ್ಯಂಗ್ಯವಿದೇಶಗಳಲ್ಲಿ ಉಪನ್ಯಾಸ, ಭಾಷಣ ಮಾಡಲು ಹೋದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂದರ್ಭ ಸಿಕ್ಕಾಗಲೆಲ್ಲಾ ಪ್ರಧಾನಿ ಮೋದಿಯವರನ್ನು ಮತ್ತು ಕೇಂದ್ರ ಬಿಜೆಪಿ ನಾಯಕರು ಅನೇಕ ಬಾರಿ ಟೀಕಿಸಿದ್ದುಂಟು. ಈ ಬಾರಿಯೂ ಅದೇ ರೀತಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಗಿ ಟೀಕಿಸಿ ಸುದ್ದಿಯಾಗಿದ್ದಾರೆ. |
![]() | ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 7 ಮಂದಿ ಸಾವುಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಅಮೆರಿಕ: ಚೈನೀಸ್ ನ್ಯೂಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ; 10 ಮಂದಿ ಬಲಿಪಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು!ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. |
![]() | ಮನೆಗೆ ನುಗ್ಗಿದ ಬಂದೂಕುಧಾರಿಗಳಿಂದ ಶೂಟೌಟ್: 6 ತಿಂಗಳ ಮಗು ಸೇರಿದಂತೆ ಆರು ಜನರ ಹತ್ಯೆತುಲಾರೆ ಕೌಂಟಿಯ ಮನೆಯೊಂದಕ್ಕೆ ನುಗ್ಗಿದ ಇಬ್ಬರು ಬಂದೂಕುಧಾರಿಗಳು, 17 ವರ್ಷದ ತಾಯಿ ಮತ್ತು ಅವರ 6 ತಿಂಗಳ ಮಗು ಸೇರಿದಂತೆ ಮನೆಯಲ್ಲಿದ್ದ ಆರು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಮನೆಯಡಿ ಅವಿತಿದ್ದ 90 ವಿಷಪೂರಿತ ಹಾವುಗಳು: ಬೆಚ್ಚಿಬಿದ್ದ ಮನೆ ಮಾಲೀಕಅಲ್ ವೂಲ್ಫ್ ಕೈಗೆ ಗ್ಲವಸು ತೊಟ್ಟು ಸಲಕರಣೆ ಹಿಡಿದು ಮನೆಯಡಿ ತೆವಳುತ್ತಾ ಮುಂದಕ್ಕೆ ಸಾಗಿದರು. ಒಂದು ಹಾವು ಕಂಡಿತು. ಅದನ್ನು ಚೀಲಕ್ಕೆ ತುಂಬಿಸಿದರು. ಮತ್ತೊಂದು ಹಾವು ಕಾಣಿಸಿತು. ಅದನ್ನು ಚೀಲಕ್ಕೆ ತುಂಬಿಸಿದರು. ಆಮೇಲೆ ನೋಡಿದರೆ ಹಾವುಗಳ ದೊಡ್ಡ ಗುಂಪೇ ಕಣ್ಣಿಗೆ ಬಿದ್ದಿತು. |