• Tag results for Cancer patient

ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ನೀಡಿ ಮಾದರಿಯಾದ ನಟಿ ಕಾರುಣ್ಯ ರಾಮ್

ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ತಾವು ಕ್ಯಾನ್ಸರ್ ರೋಗಿಗಳ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಕಾರುಣ್ಯ ತಮ್ಮ 14 ಇಂಚು ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ್ದಾರೆ.

published on : 5th January 2021

ಹೊಸ ಗೆಟಪ್ ನಲ್ಲಿ ಧ್ರುವ ಸರ್ಜಾ: ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ಆಕ್ಷನ್ ಫ್ರಿನ್ಸ್; ವಿಡಿಯೋ

 ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೊಗರು' ಚಿತ್ರದ ಶೂಟಿಂಗ್ ಮುಗಿದಿದ್ದು, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಅವರ ಉದ್ದ ಕೂದಲಿಗೆ ಕತ್ತರಿ ಬಿದ್ದಿದೆ

published on : 21st November 2020

ಕ್ಯಾನ್ಸರ್ ರೋಗಿಗಳು ಸಹ ಯಾವುದೇ ತೊಂದರೆ ಇಲ್ಲದೆ ಕೋವಿಡ್-19 ನಿಂದ ಚೇತರಿಸಿಕೊಳ್ಳುತ್ತಿದ್ದಾರೆ!

ಕೊರೋನಾ ಸೋಂಕಿಗೊಳಗಾಗಿರುವ ರಾಜ್ಯದ ಅನೇಕ ಕ್ಯಾನ್ಸರ್ ರೋಗಿಗಳು ಯಾವುದೇ ತೊಂದರೆಗಳಿಲ್ಲದೆಯೇ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. 

published on : 7th October 2020