- Tag results for Candidate Arrested
![]() | ಪಿಡಬ್ಲ್ಯುಡಿ ಎಂಜಿನಿಯರ್ ನೇಮಕಾತಿ ಪರೀಕ್ಷೆ: 'ಬ್ಲೂ ಟೂತ್' ಬಳಸುತ್ತಿದ್ದ ಅಭ್ಯರ್ಥಿ ಬಂಧನಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಹಾಯಕ ಎಂಜಿನಿಯರ್ಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಸಾಧನ ಬ್ಲೂ ಟೂತ್ ಬಳಸಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. |