• Tag results for Candidates

ಪಂಜಾಬ್ ಚುನಾವಣೆ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಟಿಯಾಲ ಅರ್ಬನ್‌ನಿಂದ ಸ್ಪರ್ಧೆ, 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದ್ದಾರೆ. 

published on : 23rd January 2022

ಪಂಜಾಬ್ ವಿಧಾನಸಭಾ ಚುನಾವಣೆ: ಅಮ್ ಆದ್ಮಿ ಪಾರ್ಟಿ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

published on : 21st January 2022

ಪಂಜಾಬ್ ವಿಧಾನಸಭಾ ಚುನಾವಣೆ: 14 ಮಂದಿ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿಎಸ್ಪಿ ಪಕ್ಷ ಪಂಜಾಬಿನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

published on : 20th January 2022

ಗೋವಾ ಚುನಾವಣೆ: ಬಿಜೆಪಿಯಿಂದ 34 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಪರಿಕ್ಕರ್ ಪುತ್ರನಿಗಿಲ್ಲ ಟಿಕೆಟ್

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 34 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.

published on : 20th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನ 41 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, 16 ಮಹಿಳೆಯರಿಗೆ ಟಿಕೇಟ್ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ 41 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಿದೆ.

published on : 20th January 2022

ಉತ್ತರ ಪ್ರದೇಶ ಚುನಾವಣೆ: ಓವೈಸಿಯ ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ 

ಅಸಾದುದ್ದೀನ್ ಓವೈಸಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್ -ಎ- ಇತ್ತೆ ಹಾದುಲ್ ಮುಸ್ಲಿಮೀನ್ ( ಎಐಎಂಐಎಂ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

published on : 16th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿ ಕಣಕ್ಕೆ

ಅಭ್ಯರ್ಥಿಗಳ ಪಟ್ಟಿಯಲ್ಲಿ ಒಟ್ಟು 125 ಮಂದಿಯಿದ್ದು ಅವರಲ್ಲಿ 50 ಮಂದಿ ಮಹಿಳೆಯರಾಗಿದ್ದಾರೆ. 

published on : 13th January 2022

ಐದು ರಾಜ್ಯಗಳ ಚುನಾವಣೆ: ‘ಕ್ರಿಮಿನಲ್’ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರಣ ಕೇಳಿದ ಚುನಾವಣಾ ಆಯೋಗ

ರಾಜಕೀಯ ಪಕ್ಷಗಳು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಅಥವಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳ ವಿವರಗಳನ್ನು ತಮ್ಮ ವೆಬ್‍ಸೈಟ್‍ಗಳಲ್ಲಿ ಅಪ್‍ಲೋಡ್ ಮಾಡುವುದು ಕಡ್ಡಾಯ

published on : 8th January 2022

ಮಧ್ಯ ಪ್ರದೇಶದಲ್ಲಿ ಉದ್ಯೋಗಕ್ಕೆ ಬರ: ಗುಮಾಸ್ತ ಕೆಲಸಕ್ಕೆ ಮುಗಿಬಿದ್ದ ಬಿಟೆಕ್‌, ಎಂಬಿಎ ಪದವೀಧರರು!

ಮಧ್ಯ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಯುವಕರನ್ನು ತೀವ್ರವಾಗಿ ಕಾಡುತ್ತಿದ್ದು, ಡಿ ದರ್ಜೆಯ ಗುಮಾಸ್ತ ಹುದ್ದೆಗಾಗಿ ಸ್ನಾತ್ತಕೋತ್ತರ ಪದವೀದರರು ಸಹ ಸರತಿ ಸಾಲಿನಲ್ಲಿ ನಿಂತಿದ್ದಾರೆ.

published on : 30th December 2021

2023 ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ.

published on : 21st December 2021

ರೈಲು ವಿಳಂಬ: ಮರು ಪರೀಕ್ಷೆ ಬಗ್ಗೆ 200 ಅಭ್ಯರ್ಥಿಗಳಿಗೆ ಇನ್ನೂ ಖಚಿತಪಡಿಸದ ಕೆಪಿಎಸ್ ಸಿ

ರೈಲು ವಿಳಂಬದಿಂದಾಗಿ ಡಿಸೆಂಬರ್ 14 ರಂದು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನಡೆಸಿದ ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್‌ಗಳ ಭಾಗ-1 ಪರೀಕ್ಷೆ ತಪ್ಪಿಸಿಕೊಂಡಿದ್ದ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ...

published on : 18th December 2021

ವಿಧಾನ ಪರಿಷತ್ ಚುನಾವಣೆ: ಗೆಲುವಿಗೆ ಯಡಿಯೂರಪ್ಪಗಾಗಿ ಎದುರು ನೋಡುತ್ತಿರುವ 'ಕಮಲ' ಕಲಿಗಳು!

ಡಿಸೆಂಬರ್ 10 ರಂದು ರಾಜ್ಯದ 25  ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.  ಈ ಚುನಾವಣೆ ಮಾಜಿ ಮತ್ತು ಹಾಲಿ ಸಿಎಂಗಳಿಗೆ ಸತ್ವ ಪರೀಕ್ಷೆಯಾಗಿದೆ.

published on : 25th November 2021

ವಿಧಾನ ಪರಿಷತ್ ಚುನಾವಣೆ: ಲಿಂಗಾಯತ ಅಭ್ಯರ್ಥಿಗಳಿಗೆ ಕಾಂಗ್ರೆಸ್, ಬಿಜೆಪಿ ಮನ್ನಣೆ; ಇತರ ಸಮುದಾಯಗಳ ಕಡೆಗಣನೆ!

ಉತ್ತರ ಕರ್ನಾಟಕದ ನಾಲ್ಕು ಪ್ರಮುಖ ಕ್ಷೇತ್ರಗಳಲ್ಲಿ ಹಲವು ಸಮುದಾಯಗಳ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಗಳನ್ನು ಎರಡೂ ಪಕ್ಷಗಳಿಂದ ಕಡೆಗಣಿಸಲಾಗಿದೆ.

published on : 19th November 2021

ವಿಧಾನ ಪರಿಷತ್ ಚುನಾವಣೆ: 2 ದಿನದಲ್ಲಿ ಟಿಕೆಟ್ ಫೈನಲ್- ಸಿಎಂ ಬೊಮ್ಮಾಯಿ

ವಿಧಾನಪರಿಷತ್ ಚುನಾವಣೆಗೆ ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

published on : 10th November 2021

ಹಾನಗಲ್ ಉಪಚುನಾವಣೆ: ಮುಸ್ಲಿಮರು ಮತ್ತು ಗಂಗಾ ಮತಸ್ಥ ಮತದಾರರೇ ಅಭ್ಯರ್ಥಿಗಳ ಭವಿಷ್ಯ ನಿರ್ಣಾಯಕರು!

ಅಕ್ಟೋಬರ್ 30 ರಂದು ನಡೆಯಲಿರುವ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

published on : 25th October 2021
1 2 3 4 > 

ರಾಶಿ ಭವಿಷ್ಯ