- Tag results for Capt Amarinder Singh
![]() | ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. |
![]() | ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ. |
![]() | ಕಾಂಗ್ರೆಸ್ ನಾಯಕತ್ವ ಬುದ್ದಿ ಕಲಿಯಲ್ಲ: ರಾಹುಲ್ ಗಾಂಧಿ ವಿರುದ್ಧ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿಪಂಜಾಬ್ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕತ್ವ ಎಂದಿಗೂ ಬುದ್ದಿ ಕಲಿಯಲ್ಲ ಎಂದು ಹೀಗಳೆದಿದ್ದಾರೆ. |