- Tag results for Capture
![]() | ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಫಾರೆಸ್ಟ್ ಆಫೀಸರ್! ವಿಡಿಯೋ ವೈರಲ್ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವೊಂದನ್ನು ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಹಿಡಿದು ರಕ್ಷಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. |
![]() | ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಸೆರೆ ಹಿಡಿದ ಆಟೋ ಚಾಲಕದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ತಾಲಿಬಾನ್ ಅಳ್ವಿಕೆಯ ನಡುವೆಯೇ ಬಾಂಗ್ಲಾದೇಶ ತಲುಪಿದ ಅಫ್ಘಾನಿಸ್ತಾನ ಕ್ರಿಕೆಟ್ ತಂಡತಾಲಿಬಾನ್ ಅಫ್ಘಾನಿಸ್ತಾನದ ಚುಕ್ಕಾಣಿ ಹಿಡಿದ ನಂತರ ವಿದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಟೂರ್ನಮೆಂಟ್ ಇದು ಎನ್ನುವುದು ವಿಶೇಷ. |
![]() | ಅಫ್ಘಾನಿಸ್ತಾನದ 2ನೇ ಅತಿದೊಡ್ಡ ನಗರ ಕಂದಹಾರ್, ಲಷ್ಕರ್ ಗಹ್ ತಾಲಿಬಾನ್ ವಶಕ್ಕೆ!ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. |
![]() | ಒಂದು ವರ್ಷದ ಹಿಂದೆ ದುಬಾರೆ ಆನೆ ಕ್ಯಾಂಪ್ ನಿಂದ ಪರಾರಿಯಾಗಿದ್ದ 'ನಟೋರಿಯಸ್' ಸಲಗ ಮತ್ತೆ ಸೆರೆಗೆ!ಒಂದು ವರ್ಷದ ಹಿಂದೆ ದುಬಾರೆ ಆನೆ ಕ್ಯಾಂಪ್ ನಿಂದ ಪರಾರಿಯಾಗಿದ್ದ ಕುಶಾ ಆನೆಯನ್ನು ಅರಣ್ಯ ಇಲಾಖೆ ಮತ್ತೆ ಸೆರೆ ಹಿಡಿದಿದೆ. 29 ವರ್ಷದ ಗಂಡಾನೆ ಇದೀಗ ಮೀನುಕೊಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿದೆ. ಶೀಘ್ರದಲ್ಲಿ ಮತ್ತೆ ದುಬಾರೆ ಕ್ಯಾಂಪ್ ಗೆ ಸ್ಥಳಾಂತರಿಸಲಾಗುತ್ತದೆ. |
![]() | ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ವಿಳಂಬ: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶಕೊಡಗಿನಲ್ಲಿ ಆತಂಕಕ್ಕೆ ಕಾರಣವಾಗಿರುವ ನರಭಕ್ಷಕ ಹುಲಿಯನ್ನು ಹಿಡಿಯುವುದರಲ್ಲಿ ಉಂಟಾಗುತ್ತಿರುವ ವಿಳಂಬಕ್ಕೆ ಅಸಮಾಧಾನಗೊಂಡು ಬೆಲ್ಲೂರು ಗ್ರಾಮದ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಎಸ್ ಪಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಗುಂಡ್ಲುಪೇಟೆ: ಕೇರಳದಿಂದ ಬಂದು ತೀವ್ರ ಗಾಯಗೊಂಡಿದ್ದ ಹೆಣ್ಣುಹುಲಿ ಸೆರೆಕೇರಳದಿಂದ ಕರ್ನಾಟಕಕ್ಕೆ ಬಂದು ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಬಂಡೀಪುರ ಸಂರಕ್ಷಿತಾರಣ್ಯದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. |
![]() | ಕೊಡಗು: 24 ಗಂಟೆಗಳಲ್ಲಿ ಇಬ್ಬರ ಬಲಿಪಡೆದಿದ್ದ ವ್ಯಾಘ್ರ ಕೊನೆಗೂ ಸೆರೆ; ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಯಶಸ್ವಿ24 ಗಂಟೆಗಳಲ್ಲಿ ಇಬ್ಬರನ್ನು ಬಲಿಪಡೆದುಕೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ. |
![]() | ಬೆಂಗಳೂರು: ಬೇಗೂರು ಬಳಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ!ಹಲವು ದಿನಗಳಿಂದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಹಾಗೂ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬೇಗೂರು ಗ್ರಾಮದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಬೋನಿಗೆ ಬೀಳಿಸಲಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಪ್ರಭಾಸ್ ನಟನೆಯ ಆದಿಪುರುಷ್ ಮೋಷನ್ ಕ್ಯಾಪ್ಚರ್ ಆರಂಭಓಂ ರಾವತ್ ನಿರ್ದೇಶನದ ಆದಿ ಪುರುಷ್ ಸಿನಿಮಾ ಮೋಷನ್ ಕ್ಯಾಪ್ಚರ್ ಆರಂಭವಾಗಿದೆ. ರಾಮಾಯಾಣದ ಕಥೆ ಆಧರಿಸಿ ತಯಾರಾಗುತ್ತಿರುವ ಆದಿ ಪುರುಷ್ ಬಿಗ್ ಬಜೆಟ್ ಸಿನಿಮಾವಾಗಿದೆ. |