• Tag results for Car

ಬಡ ಕುಟುಂಬಗಳಿಗೆ ನೆರವಾಗಲು ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ: ಸಚಿವ ಕೆ.ಗೋಪಾಲಯ್ಯ

ಶೀಘ್ರದಲ್ಲೇ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

published on : 26th October 2021

ಬೆಂಗಳೂರು: ಮದ್ಯಪಾನ ಮಾಡಿ ಪೊಲೀಸರಿಗೆ ಕಾರು ಗುದ್ದಿಸಿದ ಚಾಲಕ

ಅತೀವೇಗವಾಗಿ ಬರುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸಿಗೆ ಗುದ್ದಿರುವ ದುರ್ಘಟನೆ ನಗರದಲ್ಲಿ ನಡೆದಿದೆ.

published on : 25th October 2021

ಬಾಲಿವುಡ್ ತಾರೆ ನೋರಾ ಫತೇಹಿಗೆ ಲಕ್ಷುರಿ ಕಾರ್ ಉಡುಗೊರೆ ನೀಡಿದ್ದ ವಂಚಕ ಸುಕೇಶ್: ಇ.ಡಿ ವಿಚಾರಣೆಯಲ್ಲಿ ಬಹಿರಂಗ

ಉದ್ಯಮಿಯ ಪತ್ನಿಗೆ 200 ಕೋಟಿ ರೂ. ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಸುಕೇಶ್ ಮತ್ತು ಆತನ ತಾರಾ ಪತ್ನಿ ಕೇರಳ ಮೂಲದ ಲೀನಾ ಮರಿಯಾರನ್ನು ಪೊಲೀಸರು ಬಂಧಿಸಿದ್ದರು.

published on : 23rd October 2021

ಆಸ್ಕರ್ 2022 ಪ್ರಶಸ್ತಿ: ಭಾರತದಿಂದ ತಮಿಳಿನ 'ಕೂಳಂಗಳ್'ಸಿನಿಮಾ ಅಧಿಕೃತ ಎಂಟ್ರಿ

ಪಿ.ಎಸ್. ವಿನೋದ್ ರಾಜ್ ನಿರ್ದೇಶನದ  'ಕೂಳಂಗಳ್ ' ತಮಿಳು ಚಿತ್ರ  94ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದಿಂದ ಅಧಿಕೃತವಾಗಿ ಎಂಟ್ರಿಯಾಗಿದೆ.

published on : 23rd October 2021

ಬೆಂಗಳೂರು: ಭೀಕರ ಅಪಘಾತ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.

published on : 23rd October 2021

ಬೆಂಗಳೂರಿನಲ್ಲಿ ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು, ಏರ್ ಬ್ಯಾಗ್ ನಿಂದ ಉಳಿಯಿತು ಜೀವ

ಮಹಾನಗರದಲ್ಲಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಏರ್ ಬ್ಯಾಗ್ ನಿಂದ ಕಾರಿನಲ್ಲಿದ್ದವರ ಜೀವ ಉಳಿದಿದೆ.

published on : 22nd October 2021

ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ

ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.

published on : 22nd October 2021

ಅನಾಥ ಮಕ್ಕಳ ಮುಂದೆ ಉಳ್ಳವರ ಆಡಂಬರ ಬೇಡ: ರಾಜ್ಯ ಸರ್ಕಾರದ ಆದೇಶ

ಅನಾಥಾಶ್ರಮಗಳಿಗೆ ಹೋಗಿ ಅಲ್ಲಿನ ಮಕ್ಕಳ ಮುಂದೆ ತಮ್ಮ ಮಕ್ಕಳ ಹುಟ್ಟುಹಬ್ಬ ಮತ್ತಿತರ ಆಚರಣೆಗಳನ್ನು ಅದ್ದೂರಿಯಿಂದ ಆಚರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

published on : 20th October 2021

ಭಾರೀ ಮಳೆಯಿಂದಾಗಿ ಜಲಾವೃತಗೊಂಡ ಕೆಎಸ್ ಆರ್ ಟಿಸಿ ಬಸ್, ನೀರಿನಲ್ಲಿ ಕೊಚ್ಚಿ ಹೋದ ಕಾರು: ವಿಡಿಯೋ

ಕೇರಳದ ಅನೇಕ ಕಡೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಹಾಗೂ ಏಳು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. 

published on : 16th October 2021

ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!

ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಠಾಲಗಾಂವ್ ಪಟ್ಟಣದಲ್ಲಿ ಕಾರೊಂದು ಧಾರ್ಮಿಕ ಮೆರವಣಿಗೆ ನಡೆಸುತ್ತಿದ್ದ ಸುಮಾರು 20 ಜನರ ಮೇಲೆ ಹರಿದು ಹೋದ ಭಯಾನಕ ಘಟನೆ ನಡೆದಿದೆ. 

published on : 16th October 2021

ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆ ಜಗಳ; ಬೈಕ್ ಸವಾರನ ಮೇಲೆ ಗುಂಡು ಹಾರಿಸಿದ ಆಡಿ ಕಾರು ಚಾಲಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಕಾರು ಚಾಲಕನೊಬ್ಬ ಬೈಕ್ ಸವಾರನ ಮೇಲೆ ಶೂಟೌಟ್ ಮಾಡಿದ್ದಾನೆ.

published on : 14th October 2021

ಬಿಸಿಸಿಐ ಪ್ಯಾನಲ್ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ನಿಧನ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ಸೇರಿದ ದೆಹಲಿ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

published on : 10th October 2021

ಅಕ್ಟೋಬರ್ 21 ರಿಂದ ಬೆಂಗಳೂರು ಮೆಟ್ರೋಗೆ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್!

ಬೆಂಗಳೂರು ಮೆಟ್ರೋ ಸೇವೆ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಳ್ಳುತ್ತಿರುವ ಅಂಗವಾಗಿ ಬಿಎಂಆರ್ ಸಿಎಲ್ ಅ.21 ರಂದು, ಬಹುನಿರೀಕ್ಷಿತ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ನ್ನು ಬಿಡುಗಡೆ ಮಾಡುತ್ತಿದೆ.

published on : 9th October 2021

ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದೇಶದಲ್ಲೇ ಮೊದಲ ಸ್ಥಾನ!

ಕೆಂಪೇಗೌಡ ಅಂತರಾಷ್ಟ್ರೀಯಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್(ಕೊಳೆಯುವ) ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

published on : 8th October 2021

ಹೊಸ ಪಡಿತರ ಕಾರ್ಡ್ ಕೊಡಲು ಸರ್ಕಾರ ಪುನಾರಂಭ: ಆದ್ಯತೆ ಮೇರೆಗೆ ವಿತರಿಸಲು ನಿರ್ಧಾರ

ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.

published on : 8th October 2021
1 2 3 4 5 6 > 

ರಾಶಿ ಭವಿಷ್ಯ