- Tag results for Car driver
![]() | ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. |
![]() | ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ. |
![]() | ಬೆಂಗಳೂರು: ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್ನಿವೃತ್ತ ಶಿಕ್ಷಕಿಯೊಬ್ಬರ ಸಿಮ್ಕಾರ್ಡ್ ಕದ್ದು, ಅದರ ಮೂಲಕ ಬ್ಯಾಂಕ್ ಖಾತೆ ವಹಿವಾಟು ನಡೆಸಿ 3.45 ಲಕ್ಷ ರು ಹಣ ಡ್ರಾ ಮಾಡಿಕೊಂಡು ವಂಚಿಸಿದ್ದ ಆರೋಪದಡಿ ಜಿ.ಬಿ. ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬಾಲಿವುಡ್ ನಟ ವರುಣ್ ಧವನ್ ಕಾರು ಚಾಲಕ ಮನೋಜ್ ಹೃದಯಾಘಾತದಿಂದ ನಿಧನಬಾಲಿವುಡ್ನ ಸ್ಟಾರ್ ನಟ ವರುಣ್ ಧವನ್ ಅವರ ಕಾರು ಚಾಲಕ ಮನೋಜ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. |