- Tag results for Case
![]() | ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚನೆ ನೀಡಿದರು. |
![]() | ಇಂದು ಬೆಂಗಳೂರಿನಲ್ಲಿ 89 ಸೇರಿ ರಾಜ್ಯದಲ್ಲಿ 98 ಮಂದಿಗೆ ಕೊರೋನಾ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 98 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,773ಕ್ಕೆ ಏರಿಕೆಯಾಗಿದೆ. |
![]() | ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲ್ ಮಾಡಿ: ಕೋರ್ಟ್ ಆದೇಶಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ನ್ಯಾಯಾಲಯವು ಆ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ... |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 118 ಸೇರಿ 126 ಮಂದಿಗೆ ಪಾಸಿಟಿವ್; ಸಾವು ಶೂನ್ಯ!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,675ಕ್ಕೆ ಏರಿಕೆಯಾಗಿದೆ. |
![]() | ಅತ್ಯಾಚಾರ ಪ್ರಕರಣ: ರಾಜಸ್ಥಾನ ಸಚಿವರ ಪುತ್ರನಿಗಾಗಿ ಜೈಪುರದಲ್ಲಿ ದೆಹಲಿ ಪೊಲೀಸರ ಹುಡುಕಾಟ!23 ವರ್ಷದ ಯುವತಿ ಮೇಲಿನ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಸಚಿವ ಮಹೇಶ್ ಜೋಶಿ ಅವರ ಪುತ್ರ ರೋಹಿತ್ ನನ್ನು ಬಂಧಿಸಲು ದೆಹಲಿ ಪೊಲೀಸರು ತಂಡವೊಂದು ಇಂದು ಬೆಳಗ್ಗೆ ಜೈಪುರಕ್ಕೆ ಆಗಮಿಸಿದ್ದು, ಹುಡುಕಾಟ ನಡೆಸುತ್ತಿದೆ. |
![]() | ಮೈಸೂರು ವೈದ್ಯೆ ಹತ್ಯೆ: ಈ ಕೊಲೆ ಆರೋಪಿ ಒಂದು ಕಾಲದ ಲಾರಿ ಕ್ಲೀನರ್, ಈಗ 350 ಕೋಟಿ ರೂ ಆಸ್ತಿ ಒಡೆಯ!!ಮೈಸೂರು ಮೂಲದ ಪಾರಂಪರಿಕ ವೈದ್ಯೆ ಶಾಬಾ ಷರೀಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೈಬಿನ್ ಅಶ್ರಫ್ 350 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. |
![]() | ಅಕ್ರಮ ಹಣ ವರ್ಗಾವಣೆ: ಮಲಯಾಳಂ ನಟ ಮೋಹನ್ ಲಾಲ್ ಗೆ ಇಡಿ ಸಮನ್ಸ್ ಜಾರಿಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮೋಹನ್ ಲಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. |
![]() | ಇಂದು ಬೆಂಗಳೂರಿನಲ್ಲಿ 96 ಸೇರಿ ರಾಜ್ಯದಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 103 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,549ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರಿನಲ್ಲಿ 143 ಸೇರಿ ರಾಜ್ಯದಲ್ಲಿ ಇಂದು 156 ಮಂದಿಗೆ ಕೊರೋನಾ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 156 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,446ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಏರಿಳಿತ: ದೇಶದಲ್ಲಿಂದು 2,841 ಹೊಸ ಪ್ರಕರಣ ಪತ್ತೆ, 9 ಸಾವುದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,841 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,31,16,254ಕ್ಕೆ ಏರಿಕೆಯಾಗಿದೆ. |
![]() | ಶಿವಮೊಗ್ಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಇಬ್ಬರ ಬಂಧನಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ. |
![]() | ಬೆಂಗಳೂರಿನಲ್ಲಿ 146 ಸೇರಿ ರಾಜ್ಯದಲ್ಲಿ ಇಂದು 157 ಮಂದಿಗೆ ಕೊರೋನಾ ಪಾಸಿಟಿವ್; ಸಾವು ಶೂನ್ಯರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 157 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,49,290ಕ್ಕೆ ಏರಿಕೆಯಾಗಿದೆ. |
![]() | ತಾಜ್ ಮಹಲ್ ಗೆ ಸತ್ಯಶೋಧನ ಸಮಿತಿ ರಚನೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್ತಾಜ್ ಮಹಲ್ ನಲ್ಲಿ ಮುಚ್ಚಲ್ಪಟ್ಟಿರುವ 22 ಕೊಠಡಿಗಳಿಗೆ ಸಂಬಂಧಿಸಿದಂತೆ ಸತ್ಯಶೋಧನೆ ಸಮಿತಿ ರಚನೆಗೆ ಕೋರಿ ಮನವಿ ಮಾಡಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. |
![]() | ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ. |
![]() | ಅಕ್ರಮ ಹಣ ವರ್ಗಾವಣೆ: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನಮನಿ ಲಾಂಡರಿಂಗ್ ಪ್ರಕರಣದಲ್ಲಿ ಇತರ ಆರೋಪಗಳ ಜೊತೆಗೆ ನರೇಗಾ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. |