- Tag results for Case booked
![]() | ಕ್ಲಬ್ ಹೌಸ್ ನಲ್ಲಿ ಪಾಕ್ ಪರ ಘೋಷಣೆ: ಕೇಸ್ ದಾಖಲುಸೋಶಿಯಲ್ ಮೀಡಿಯಾ ಆ್ಯಪ್ ಕ್ಲಬ್ ಹೌಸ್ ನ ಚರ್ಚೆಯೊಂದರಲ್ಲಿ ಕೆಲ ಯುವಕರು ಪಾಕಿಸ್ತಾನ ಪರ ಘೋಷಣೆ ಕೂಗಿದ ನಂತರ ಬೆಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. |
![]() | ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಿಯಾಂಕಾ ಗಾಂಧಿಯ 'ರೋಡ್ ಶೋ' ವಿರುದ್ಧ ಕೇಸ್ ದಾಖಲುಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ಕಾಂಗ್ರೆಸ್ ಮುಖಂಡ ರಿಜ್ವನ್ ಖುರೇಷಿ ಮನೆ ಮನೆ ಪ್ರಚಾರ ಸಂದರ್ಭ ರೋಡ್ ಶೋ ರೀತಿಯ ಪರಿಸ್ಥಿತಿವೇರ್ಪಟ್ಟ ನಂತರ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲುದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ದೆಹಲಿ ಪೊಲೀಸರು ಕೇಸ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |