- Tag results for Cash
![]() | ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್ಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರಕಾಮನ್ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. |
![]() | ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ಬೆಳ್ಳಿ ಗೆದ್ದ ರಿಲೇ ತಂಡ, ರಾಜ್ಯದ ಪ್ರಿಯಾ ಮೋಹನ್ ಗೆ 5 ಲಕ್ಷ ನಗದು ಪುರಸ್ಕಾರಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತೀಯ ರಿಲೇ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅಭಿನಂದನೆ ಸಲ್ಲಿಸಿದ್ದಾರೆ. |
![]() | ಜಾರ್ಖಂಡ್ 'ಕೈ' ಶಾಸಕರ ನಗದು ವಶ ಪ್ರಕರಣ: ದಾಳಿ ನಡೆಸದಂತೆ ದೆಹಲಿ ಪೊಲೀಸರಿಂದ ಬಂಗಾಳ ಸಿಐಡಿಗೆ 'ನಿರ್ಬಂಧ'ಜಾರ್ಖಂಡ್ ನ ಕಾಂಗ್ರೆಸ್ ಶಾಸಕರ ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಬಂಧಿತ ಶಾಸಕರ ಪೈಕಿ ಒಬ್ಬರಿಗೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿಯಲ್ಲಿ ಶೋಧ ಕಾರ್ಯಾಚರಣೆ ನಡೆಸದಂತೆ ದೆಹಲಿ ಪೊಲೀಸರು ತಮ್ಮ ತಂಡವನ್ನು ನಿರ್ಬಂಧಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಐಡಿ ಹೇಳಿಕೊಂಡಿದೆ. |
![]() | ಭಾರಿ ಪ್ರಮಾಣದ ಹಣದೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್ನ ಮೂವರು ಕಾಂಗ್ರೆಸ್ ನಾಯಕರ ಅಮಾನತುಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜಾರ್ಖಂಡ್ ಕಾಂಗ್ರೆಸ್ನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. |
![]() | ಜಾರ್ಖಂಡ್ ನಲ್ಲಿ ಆಪರೇಷನ್ ಕಮಲ?: ಹೌರಾದಲ್ಲಿದ್ದ 3 ಕಾಂಗ್ರೆಸ್ ಶಾಸಕರ ಬಳಿ ಬೃಹತ್ ಪ್ರಮಾಣದ ಹಣ ಪತ್ತೆ!ಜಾರ್ಖಂಡ್ ನಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದಕ್ಕಾಗಿ ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. |
![]() | ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಸಿಇಒಗೆ ಜೀವ ಬೆದರಿಕೆ ಪತ್ರಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಇದಕ್ಕೆ ಹೊಡೆತ ಬೀಳುವ ಬೆಳವಣಿಗೆಯೊಂದು ನಗರದಲ್ಲಿ ಕಂಡು ಬಂದಿದೆ. |
![]() | ವಿಧಾನಪರಿಷತ್ ಚುನಾವಣೆ: ಹಣ ಹಂಚಿಕೆ ಆರೋಪಗಳ ನಡುವೆ ಸರಾಸರಿ ಶೇ.73.25 ರಷ್ಟು ಮತದಾನವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಒಟ್ಟಾರೇ ಸರಾಸರಿ ಶೇ. 73. 25 ರಷ್ಟು ಮತದಾನವಾಗಿದೆ. |
![]() | ರೈಲಿನಲ್ಲಿ ಟಿಕೆಟ್ ಪಡೆಯದೆ, ದಾಖಲೆಯಿಲ್ಲದೆ 2 ಕೋಟಿ ರೂ. ನಗದು ಸಾಗಣೆ: ಕಾರವಾರದಲ್ಲಿ ವ್ಯಕ್ತಿ ಬಂಧನರೈಲಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ನಗದನ್ನು ರೈಲ್ವೆ ರಕ್ಷಣಾ ದಳ ಜಪ್ತಿ ಮಾಡಿದೆ. ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಕಾರವಾರ ಗ್ರಾಮೀಣ ಠಾಣೆಗೆ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ. |
![]() | ಟಿಟಿಡಿಗೆ ಕಳಪೆ ಗುಣಮಟ್ಟದ ಗೋಡಂಬಿ ಪೂರೈಕೆ; ಟೆಂಡರ್ ರದ್ದು!ತಿರುಪತಿಯ ಶ್ರೀವಾರಿ ಪ್ರಸಾದಕ್ಕೆ ಕಳಪೆ ಗುಣಮಟ್ಟದ ಗೋಡಂಬಿ ಪೂರೈಕೆ ಮಾಡುತ್ತಿದ್ದ ಕಂಪನಿಯ ಟೆಂಡರ್ ನ್ನು ಟಿಟಿಡಿ ರದ್ದುಗೊಳಿಸಿದೆ. |
![]() | ಲಾಹೋರ್ನ ಎಟಿಎಂಗಳಲ್ಲಿ ಹಣವಿಲ್ಲ; ಬಂಕ್ಗಳಲ್ಲಿ ಪೆಟ್ರೋಲ್ ಇಲ್ಲ: ಮಾಜಿ ಕ್ರಿಕೆಟಿಗ ಹಫೀಜ್ ಟ್ವೀಟ್!ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಪಾಕ್ ನಲ್ಲಿನ ಆರ್ಥಿಕ ಸಂಕಷ್ಟದ ಸ್ಥಿತಿಯಿಂದ ಸಾಮಾನ್ಯ ವ್ಯಕ್ತಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಟ್ವಿಟರ್ ನಲ್ಲಿ ಪ್ರಶ್ನಿಸಿ, ರಾಜಕಾರಣಿಗಳ ವಿರುದ್ಧ ಕಿಡಿಕಾರಿದ್ದಾರೆ. |
![]() | ಸದ್ಯದಲ್ಲಿಯೇ ಎಲ್ಲಾ ಬ್ಯಾಂಕ್ ಎಟಿಎಂಗಳಲ್ಲಿ ಕಾರ್ಡುರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯ: ಆರ್ ಬಿಐ ಗವರ್ನರ್ಯುಪಿಐ ಸೌಲಭ್ಯ (UPI facility) ಬಳಸಿಕೊಂಡು ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಕಾರ್ಡು ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. |
![]() | ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗದಿಂದ ನಗದು ಬಹುಮಾನ ಸ್ಪರ್ಧೆ!ಮತದಾನ ಬಹುಮುಖ್ಯ ಹಕ್ಕು. ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ ಆದ ಫೌಜಿಯಾ ತರನ್ನಮ್ ಮಾಹಿತಿ ನೀಡಿದ್ದಾರೆ. |
![]() | 1.88 ಕೋಟಿ ರೂ. ನಗದು, ಚಿನ್ನ ಸಾಗಿಸುತ್ತಿದ್ದ ರಾಜಸ್ಥಾನದ ವ್ಯಕ್ತಿ ಮಂಗಳೂರಿನಲ್ಲಿ ಬಂಧನ1.88 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನ ಸಾಗಿಸುತ್ತಿದ್ದ ರಾಜಸ್ಥಾನದ ಮೂಲದ 33 ವರ್ಷದ ವ್ಯಕ್ತಿಯನ್ನು ಮಂಗಳೂರಿನಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್(ಆರ್ ಪಿಎಫ್) ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ. |
![]() | ಉತ್ತರ ಪ್ರದೇಶ: ಉದ್ಯಮಿ ಮನೆ, ಅಂಗಡಿ ಮೇಲೆ ಐಟಿ ದಾಳಿ, ಬರೋಬ್ಬರಿ 150 ಕೋಟಿ ರೂ. ನಗದು ವಶಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ನಿವಾಸ, ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದೆ. |
![]() | ಗೋವಾ ಚುನಾವಣೆ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 5000 ರೂ. ನಗದು ವರ್ಗಾವಣೆ- ಟಿಎಂಸಿ ಘೋಷಣೆಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಂತರ ಗೋವಾದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳಾ ಖಾತೆಗಳಿಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ನೇರ ನಗದು ವರ್ಗಾವಣೆ ಯೋಜನೆ ಜಾರಿಗೊಳಿಸಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಘೋಷಿಸಿದೆ. |