- Tag results for Celebrating
![]() | ಮಹಾರಾಷ್ಟ್ರದಲ್ಲಿ ಕರ್ನಾಟಕ ಚುನಾವಣೆ ಗೆಲುವಿನ ಸಂಭ್ರಮಾಚರಣೆ: ಮಹಾ ವಿಕಾಸ್ ಆಘಾಡಿ ಪಕ್ಷಗಳ ವಿರುದ್ಧ ಫಡ್ನವೀಸ್ ಕಿಡಿರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಆಘಾಡಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆ ಆಚರಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. |