• Tag results for Celebrity

ಹಿನ್ನೋಟ 2020: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿಗಳಿವರು!

ಹಿರಿತೆರೆ ಹಾಗೂ ಕಿರುತೆರೆ ಈ ವರ್ಷ ಮದುವೆಯ ಸಂಭ್ರಮದಲ್ಲಿದೆ. 2020ರಲ್ಲಿ ಸಾಕಷ್ಟು ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ವೈರಸ್, ಲಾಕ್ಡೌನ್ ನಿಂದಾಗಿ ಹಲವರ ಭರ್ಜರಿ ಮದುವೆಯ ಪ್ಲ್ಯಾನ್ ಗಳು ಉಲ್ಟಾ ಆಗಿತ್ತಾದರೂ, ಕೆಲವೇ ಕೆಲವರ ಸಾಕ್ಷಿಯಾಗಿ ದಾಂಪತ್ಯ ಜೀನನಕ್ಕೆ ಕಾಲಿಟ್ಟಿದ್ದಾರೆ.

published on : 31st December 2020

ಸೋನು ಸೂದ್ ವರ್ಷದ 'ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿ'!

2020 ರ  ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿಯಾಗಿ ಬಾಲಿವುಡ್ ನಟ ಸೋನು ಸೂದ್ ಆಯ್ಕೆಯಾಗಿದ್ದಾರೆ. ಸೋನು ಸೂದ್ ಅವರನ್ನು ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿಯಾಗಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್) ಇಂಡಿಯಾ ಹೆಸರಿಸಿದೆ.

published on : 17th December 2020

ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಟಬು, ತಾಪ್ಸಿ, ಅನುಷ್ಕಾಗೆ ಸ್ಥಾನ

ಆನ್ ಲೈನ್ ಹುಡುಕಾಟದಲ್ಲಿ ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಬಾಲಿವುಡ್ ತಾರೆಗಳಾದ ಟಬು, ತಾಪ್ಸೀ ಪನ್ನು, ಅನುಷ್ಕಾ ಶರ್ಮಾ ಮತ್ತು ಸೋನಾಕ್ಷಿ ಸಿನ್ಹಾ ಸ್ಥಾನ ಪಡೆದಿದ್ದಾರೆ. ಆದರೆ, ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮೊದಲ ಸ್ಥಾನದಲ್ಲಿದ್ದಾರೆ.

published on : 6th October 2020

ರಾಶಿ ಭವಿಷ್ಯ