• Tag results for Central Muslim Association

ಮುಸ್ಲಿಂ ಸಂಸ್ಥೆಗೂ ಈದ್ಗಾ ಮೈದಾನಕ್ಕೂ ಸಂಬಂಧವಿಲ್ಲ, ಮೂಲ ಮಾಲೀಕರು ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಬಹುದು: ಬಿಬಿಎಂಪಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಇದೀಗ ಬಹುದೊಡ್ಡ ತಿರುವು ಪಡೆದಿದ್ದು, ಮಾಲೀಕತ್ವ ತನ್ನದೇ ಎಂದು ಹೇಳಿಕೊಂಡಿದ್ದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಗೂ ವಿವಾದಿತ ಜಾಗಕ್ಕೂ ಯಾವುದೇ ಸಂಬಂಧವಿಲ್ಲ.. ಮೂಲ ದಾಖಲೆಗಳಿಗಾಗಿ ಮಾಲೀಕರು ಅರ್ಜಿ ಸಲ್ಲಿಸಬಹುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟನೆ ನೀಡಿದೆ.

published on : 29th June 2022

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಬಿಬಿಎಂಪಿಗೆ ದಾಖಲೆ ಸಲ್ಲಿಸಿದ ಮುಸ್ಲಿಂ ಅಸೋಸಿಯೇಷನ್!!

ಕಳೆದೊಂದು ವಾರದಿಂದ ಮಾಧ್ಯಮಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ತನ್ನಲ್ಲಿರುವ ದಾಖಲೆಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಲ್ಲಿಕೆ ಮಾಡಿದೆ.

published on : 10th June 2022

ಚಾಮರಾಜಪೇಟೆ ಈದ್ಗಾ ಮೈದಾನ ನಮ್ಮದು: ಮುಸ್ಲಿಂ ಅಸೋಸಿಯೇಷನ್

ಚಾಮರಾಜಪೇಟೆಯಲ್ಲಿರುವ ‘ಈದ್ಗಾ ಮೈದಾನ’ ವಿವಾದ ತಾರಕಕ್ಕೇರಿರುವಂತೆಯೇ ಈ ಮೈದಾನ ನಮಗೆ ಸೇರಿದ್ದು ಎಂದು ಮುಸ್ಲಿಂ ಅಸೋಸಿಯೇಷನ್ ಹೇಳಿದೆ.

published on : 9th June 2022

ರಾಶಿ ಭವಿಷ್ಯ