- Tag results for Central govt
![]() | ಗಗನಕ್ಕೇರಿದ ಪೆಟ್ರೋಲ್-ಡೀಸೆಲ್ ಬೆಲೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿಪದೇ ಪದೇ ತೈಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದೆ. |
![]() | ಚುನಾವಣೆಗೆ ಪ್ರಾಮುಖ್ಯತೆ; ತೈಲ ಬೆಲೆ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸದ ಕೇಂದ್ರ ಸರ್ಕಾರ: ಶರದ್ ಪವಾರ್ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಸರ್ಕಾರದ ಪಾಲಿಸಿ ವಿರುದ್ಧ ದನಿಯೆತ್ತುವುದು ದೇಶದ್ರೋಹವಲ್ಲ: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನಾಗೇಶ್ವರ ರಾವ್ಕೇಂದ್ರ ಸರ್ಕಾರ ತನ್ನ ಹಾಗೂ ತನ್ನ ಪಾಲಿಸಿಗಳ ವಿರುದ್ಧ ಮಾಡಲಾದ ಕಮೆಂಟುಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳುತ್ತಿಲ್ಲ |
![]() | ಆಪರೇಷನ್ ಗಂಗಾ ದೊಡ್ಡ ಕಾರ್ಯಾಚರಣೆ, ಅದರ ಯಶಸ್ಸು ಭಾರತ ಸರ್ಕಾರಕ್ಕೆ ಸಲ್ಲಬೇಕು: ಮೀನಾಕ್ಷಿ ಲೇಖಿಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದವರನ್ನು ಸುರಕ್ಷಿತವಾಗಿ ತಾಯಿನಾಡಿಗೆ ಕರೆದುಕೊಂಡು ಬರುವ ಆಪರೇಷನ್ ಗಂಗಾ ಕಾರ್ಯಾಚರಣೆ ಈಗಲೂ ಸಹ ನಡೆಯುತ್ತಿದೆ ಎಂದು ಮೀನಾಕ್ಷಿ ಲೇಖಿ ಮಾಹಿತಿ ನೀಡಿದ್ದಾರೆ. |
![]() | ಗರ್ಭಿಣಿ, ಅಂಗವಿಕಲ ನೌಕರರು ಮನೆಯಿಂದಲೇ ಕೆಲಸ ಮಾಡಬಹುದು: ಕೇಂದ್ರ ಸಚಿವ ಜಿತೇಂದ್ರ ಸಿಂಗ್ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಕೇಂದ್ರ ಸರ್ಕಾರ ಭಾನುವಾರ ಗರ್ಭಿಣಿಯರು ಮತ್ತು ದೈಹಿಕ ವಿಕಲಾಂಗ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. |
![]() | ಭಾರತೀಯ ರೈಲ್ವೇಸ್ ತೀವ್ರ ನಷ್ಟದಲ್ಲಿರುವುದು ಸಿಎಜಿ ವರದಿಯಿಂದ ಬಹಿರಂಗ: ರೈಲ್ವೇಸ್ ಲಾಭದಲ್ಲಿದೆ ಎಂದಿದ್ದ ಕೇಂದ್ರ ಸರ್ಕಾರಕಳೆದ ಒಂದೇ ವರ್ಷದಲ್ಲಿ ಭಾರತೀಯ ರೈಲ್ವೇಗೆ 26 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. |
![]() | ಅಗ್ಗದ ಬೆಲೆಯ ಮೊಪೆಡ್ ಗೆ ಐಷಾರಾಮಿ ವಸ್ತುವಿನ ತೆರಿಗೆ ಏಕೆ?: ಕೇಂದ್ರಕ್ಕೆ ಟಿವಿಎಸ್ ಪ್ರಶ್ನೆಕೇಂದ್ರ ಸರ್ಕಾರ ಕುಸಿಯುತ್ತಿರುವ ಆಟೊಮೊಬೈಲ್ ಉದ್ಯಮಕ್ಕೆ ನೆರವು ನೀಡುವುದಾಗಿ ದೊಡ್ಡ ದೊಡ್ಡ ಮಾತನಾಡುತ್ತದೆ, ಆದರೆ ಮಾರಾಟ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. |
![]() | ಅಫ್ಘಾನಿಸ್ತಾನದಿಂದ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಸರ್ಕಾರ ನಿರ್ಧಾರಜಗತ್ತಿನಲ್ಲಿ ಪೋಲಿಯೊ ಹಾವಳಿ ಇರುವ ದೇಶಗಳೆಂದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ. ಪೋಲಿಯೋ ಮುಕ್ತ ರಾಷ್ಟ್ರವಾಗಿರುವ ಭಾರತ ಇದೀಗ ಮುನ್ನೆಚ್ಚರಿಕಾ ದೃಷ್ಟಿಯಿಂದ ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ನಿರ್ಧರಿಸಿದೆ |
![]() | ಪೆಗಾಸಸ್ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿಗಳು ಆಧಾರರಹಿತ: ಕೇಂದ್ರ ಸರ್ಕಾರಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. |
![]() | ಟೆಲಿಕಾಂ ವಲಯದಲ್ಲಿ 12,195 ಕೋಟಿ ರೂ. ಮೌಲ್ಯದ ಪಿಎಲ್ಐ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಟೆಲಿಕಾಂ ಮತ್ತು ನೆಟ್ವರ್ಕಿಂಗ್ ಉತ್ಪನ್ನಗಳಿಗೆ 12,195 ಕೋಟಿ ರೂ.ಗಳ ಉತ್ಪಾದನಾ ಲಿಂಕ್ಡ್ ಪ್ರೋತ್ಸಾಹಕ (ಪಿಎಲ್ಐ) ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. |
![]() | ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ: ರಾಜ್ಯದ ನಂತರ ಕೇಂದ್ರಕ್ಕೆ ಪ್ರಸ್ತಾವನೆ- ಈಶ್ವರಪ್ಪಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ಕೇಂದ್ರಕ್ಕೂ ಮನವಿ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. |