- Tag results for Centre govt
![]() | ನ್ಯಾಯಾಲಯಗಳ ಭಾಷೆಯನ್ನು ಇಂಗ್ಲೀಷ್ ನಿಂದ ಹಿಂದಿಗೆ ಬದಲಾಯಿಸುವ ಪ್ರಸ್ತಾವವಿಲ್ಲ- ಕೇಂದ್ರ ಸರ್ಕಾರನ್ಯಾಯಾಲಯಗಳ ಕಾರ್ಯನಿರ್ವಹಣೆಯ ಭಾಷೆಯನ್ನು ಇಂಗ್ಲಿಷ್‌ನಿಂದ ಹಿಂದಿಗೆ ಬದಲಾಯಿಸುವ ಯಾವುದೇ ಪ್ರಸ್ತಾವವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ. |
![]() | ಗಗನಕ್ಕೇರಿದ ಟೊಮೆಟೊ: ಕೆಜಿಗೆ ರೂ. 90 ರಂತೆ ರಿಯಾಯಿತಿ ದರದಲ್ಲಿ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ!ಆಹಾರ ತಯಾರಿಕೆಯಲ್ಲಿ ಪ್ರಮುಖವಾದ ಟೊಮೆಟೋ ಬೆಲೆ ಗಗನಕ್ಕೇರಿರುವಂತೆಯೇ ಕೇಂದ್ರ ಸರ್ಕಾರ ಕೆಜಿಗೆ ರೂ. 90 ರಂತೆ ರಿಯಾಯಿತಿ ಬೆಲೆಯಲ್ಲಿ ಟೊಟೊಮೋ ಮಾರಾಟ ಆರಂಭಿಸುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿಯನ್ನು ನೀಡಿದೆ. |
![]() | ಕೇಂದ್ರ ಸರ್ಕಾರದಿಂದ ವೀಸಾ ರದ್ದು: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ ಎಂದ ನಟ ಚೇತನ್ಒಂದಲ್ಲಾ ಒಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ ಬಗ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ. |
![]() | ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. |