• Tag results for Chairman

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 

published on : 11th July 2022

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ. ಹರೀಶ್‌ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್‌ ಆಯ್ಕೆಯಾಗಿದ್ದಾರೆ.

published on : 30th May 2022

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್‌ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

published on : 17th May 2022

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ, ನಾಳೆ ಬಿಜೆಪಿ ಸೇರ್ಪಡೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.

published on : 16th May 2022

ಇಂಡಿಗೋ ಅಧ್ಯಕ್ಷರಾಗಿ ವೆಂಕಟರಮಣಿ ಸುಮಂತ್ರನ್ ನೇಮಕ

ಖಾಸಗಿ ವಲಯದ ವಿಮಾನಯಾನ ಸಂಸ್ಥೆ ಇಂಟರ್ ಗ್ಲೋಬ್ ಏವಿಯೇಷನ್ ಲಿಮಿಟೆಡ್ (ಇಂಡಿಗೋ) ವೆಂಕಟರಮಣಿ ಸುಮಂತ್ರನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವನೆಗೆ ಕಂಪನಿಯ ನಿರ್ದೇಶಕರ ಮಂಡಳಿ ಅನುಮೋದನೆ ನೀಡಿದೆ.

published on : 4th May 2022

ನೀತಿ ಆಯೋಗದ ಉಪಾಧ್ಯಕ್ಷರಾಗಿ ಸುಮನ್ ಬೆರಿ ಅಧಿಕಾರ ಸ್ವೀಕಾರ

ಕೇಂದ್ರ ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಉಪಾಧ್ಯಕ್ಷರಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಸುಮನ್ ಬೆರಿ ಭಾನುವಾರ ಅಧಿಕಾರ ವಹಿಸಿಕೊಂಡರು.

published on : 1st May 2022

ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ

ನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಯಿಂದ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ ನೀಡಿದ್ದಾರೆ. ನಡೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

published on : 23rd April 2022

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರು ನೇಮಕ

ಎನ್. ಚಂದ್ರಶೇಖರನ್ ಅವರು ಐದು ವರ್ಷಗಳ ಎರಡನೇ ಅವಧಿಗೆ ಟಾಟಾ ಸನ್ಸ್ ಕಾರ್ಯಕಾರಿ ಅಧ್ಯಕ್ಷರಾಗಿ ಶುಕ್ರವಾರ ಮರು ನೇಮಕಗೊಂಡಿದ್ದಾರೆ.

published on : 11th February 2022

ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಕೃಷ್ಣ ಬೈರೇಗೌಡ ನೇಮಕ

ರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 3rd January 2022

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ತ್ರಿಪಾಠಿ ನೇಮಕ

ಕ್ಯಾಬಿನೆಟ್‌ ನೇಮಕಾತಿ ಸಮಿತಿ(ಎಸಿಸಿ)ಯಿಂದ ಶುಕ್ರವಾರ ಅನುಮೋದನೆ ಪಡೆದ ನಂತರ ತಕ್ಷಣವೇ ಜಾರಿಗೆ ಬರುವಂತೆ ರೈಲ್ವೆ ಸಚಿವಾಲಯವು ವಿನಯ್ ಕುಮಾರ್ ತ್ರಿಪಾಠಿ ಅವರನ್ನು ರೈಲ್ವೆ ಮಂಡಳಿಯ ಹೊಸ ಅಧ್ಯಕ್ಷ...

published on : 1st January 2022

ಭಾರತೀಯ ಸೇನಾಪಡೆ ಚೀಫ್‌ ಆಫ್‌ ಸ್ಟಾಫ್‌ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ

ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್‌ ಆಫ್‌ ಸ್ಟಾಫ್‌ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

published on : 16th December 2021

ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್

ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. 

published on : 18th November 2021

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅನುಮತಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

published on : 7th September 2021

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

published on : 24th August 2021

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಎಂದು ಪೋಸ್ ಕೊಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಸಿಬಿಐ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ದ ಅಧ್ಯಕ್ಷ ಎಂದು ಹೇಳಿಕೊಂಡು 80 ಲಕ್ಷ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಸಿಬಿಐ ಬಂಧಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 6th August 2021
1 2 > 

ರಾಶಿ ಭವಿಷ್ಯ