• Tag results for Chakrathirtha

ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!

ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ.

published on : 28th June 2022

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

published on : 22nd June 2022

ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

published on : 31st May 2022

ಬೀದಿ ಫೋಕರಿಯೊಬ್ಬ ನಾಡಿನ ಮಕ್ಕಳ ಶಿಕ್ಷಣ ನಿರ್ಧರಿಸುವುದು ಕರ್ನಾಟಕದ ದೌರ್ಭಾಗ್ಯ: ಕಾಂಗ್ರೆಸ್ ಟೀಕೆ

ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

published on : 23rd May 2022

ರೋಹಿತ್ ಚಕ್ರತೀರ್ಥ ಸಂಘ ಪರಿವಾರದ ಕಾರ್ಯಕರ್ತ: ಯಜ್ಞ ಕುಂಡದ ಪಾಠ ಯಾರಿಗೆ ಬೇಕು?

ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷ ಅಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 22nd May 2022

ಮಕ್ಕಳ ಪಠ್ಯಪುಸ್ತಕದಲ್ಲಿದ್ದ ಕೆಲ ತಪ್ಪುಗಳನ್ನು ಬದಲಿಸಿದ್ದೇವೆ: ತಜ್ಞರು

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಈ ನಡುವಲ್ಲೇ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ವಿರೋಧ ಪಕ್ಷಗಳ ನಾಯಕರು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದು, ಬಿಜೆಪಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದೆ.

published on : 22nd May 2022

ರಾಶಿ ಭವಿಷ್ಯ