• Tag results for Chakravarthy

ಸಂಚಾರಿ ವಿಜಯ್ ಸ್ಟಾರರ್ 'ಮೇಲೊಬ್ಬ ಮಾಯಾವಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಬಿಗ್ ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಮೊಟ್ಟ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಖಳನಟನಾಗಿ ಕಾಣಿಕೊಳ್ಳುತ್ತಿದ್ದಾರೆ.

published on : 14th March 2022

ನಟಿ ಅನಿತಾ ಭಟ್ ನಿರ್ಮಾಣದ 'ಇಂದಿರಾ' ಸಿನಿಮಾ ಮೊದಲ ಟ್ರ್ಯಾಕ್ 'ಸ್ಟೆಪ್ಸ್ ಟು ಡೆಸ್ಟಿನಿ' ಬಿಡುಗಡೆ

'ಇಂದಿರಾ' ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು, ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಮುಖ್ಯಭೂಮಿಕೆಯಲ್ಲಿ ಅನಿತಾ ಭಟ್ ನಟಿಸಿದ್ದು, ಉಳಿದಂತೆ ಬಿಗ್‌ ಬಾಸ್‌ ಖ್ಯಾತಿಯ ರೆಹಮಾನ್‌ ಹಾಸನ್‌, ಚಕ್ರವರ್ತಿ ಚಂದ್ರಚೂಡ್‌, ನೀತು ಹಾಗೂ ಶಫಿ ಬಣ್ಣ ಹಚ್ಚಿದ್ದಾರೆ.

published on : 16th February 2022

'ಪುಷ್ಪ' ಸಿನಿಮಾವನ್ನು ನಾಚಿಸುತ್ತಾ ಸಂಚಾರಿ ವಿಜಯ್ 'ಮೇಲೊಬ್ಬ ಮಾಯಾವಿ': ಪುಷ್ಪಗಿರಿ ಅರಣ್ಯಪ್ರದೇಶದ ಹರಳುಗಲ್ಲು ಮಾಫಿಯಾ ಕಥೆ

`ಮೇಲೊಬ್ಬ ಮಾಯಾವಿ’ ಚಿತ್ರತಂಡ ಹರಳುಗಲ್ಲು ಮಾಫಿಯಾ ಕಾರ್ಯಾಚರಿಸುವ ಅಪಾಯದ ಜಾಗಗಳಲ್ಲೇ ಚಿತ್ರೀಕರಣವನ್ನು ಮಾಡಿದೆ ಎನ್ನುವುದು ವಿಶೇಷ.

published on : 11th February 2022

'ಭಾವಚಿತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಾನವಿ ಲಕ್ಷ್ಮಣ್, ಚಕ್ರವರ್ತಿ

‘ಹೀರೋ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗಾನವಿ ಲಕ್ಷ್ಮಣ್ ಅವರು ಭಾವಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

published on : 23rd November 2021

ಅರ್ಜುನ್ ಸರ್ಜಾ- ರಾಧಿಕಾ 'ಒಪ್ಪಂದ': ಹೊಸ ಸಿನಿಮಾ ಹೆಸರು ಬದಲಾವಣೆ

ಈ ಸಿನಿಮಾ ಮೂಲಕ ಬಾಲಿವುಡ್ ನಟ ಫೈಸಲ್ ಖಾನ್ ದಕ್ಷಿಣ ಭಾರತ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಮೀರ್ ಲಾಲ್ ಸಿನಿಮಾಗೆ ಕ್ಯಾಮೆರಾ ಹಿಡಿದಿದ್ದಾರೆ. 

published on : 11th November 2021

ಪ್ರಶಾಂತ್ ಸಂಬರಗಿ ವಿರುದ್ಧ ತಿರುಗಿ ಬಿದ್ದಿದ್ದೇಕೆ ಚಕ್ರವರ್ತಿ ಚಂದ್ರಚೂಡ್; ಪೊಲೀಸ್ ಆಯುಕ್ತರಿಗೆ ಕೊಟ್ಟ ದೂರಿನಲ್ಲಿ ಏನಿದೆ?

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.

published on : 15th September 2021

ಅಪರೂಪದ 'ಭೀಮಿ' ಕತೆ ಹೇಳಲು ಹೊರಟಿದ್ದಾರೆ ಚಕ್ರವರ್ತಿ ಚಂದ್ರಚೂಡ್

ಬಿಗ್ ಬಾಸ್ ಕನ್ನಡ ಸೀಸನ್ ನಿಂದ ಹೊರಬಂದ ನಂತರ ನಟನೆಯತ್ತ ಗಮನ ಹರಿಸಿರುವ ಚಕ್ರವರ್ತಿ ಚಂದ್ರಚೂಡ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

published on : 28th August 2021

ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

published on : 20th June 2021

ರಾಶಿ ಭವಿಷ್ಯ