- Tag results for Challenge
![]() | ಗಡ್ಕರಿಯಿಂದ ಅನುದಾನ ಪಡೆಯಲು 15 ಕೆ.ಜಿ ತೂಕ ಇಳಿಸಿಕೊಂಡ ಬಿಜೆಪಿ ಸಂಸದಉಜ್ಜೈನ್ ನ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ 15,000 ಕೋಟಿ ರೂಪಾಯಿ ಅನುದಾನ ಪಡೆಯುವುದಕ್ಕಾಗಿ 4 ತಿಂಗಳಲ್ಲಿ 15 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. |
![]() | ಪಾಕಶಾಲೆ ಸ್ಪರ್ಧೆಗೊಂದು ಸುಂದರ ವೇದಿಕೆ 'ಇನ್ಕ್ರೆಡಿಬಲ್ ಶೆಫ್ ಚಾಲೆಂಜ್-2022''ವರ್ಲ್ಡ್ ಆಫ್ ಹಾಸ್ಪಿಟಾಲಿಟಿ' ಇನ್ಕ್ರೆಡಿಬಲ್ ಶೆಫ್ ಚಾಲೆಂಜ್-2022ನ್ನು ಆಯೋಜಿಸುತ್ತಿದ್ದು, ಭಾರತದ ವೃತ್ತಿಪರ ಶೆಫ್ ಗಳು, ಆತಿಥ್ಯ ಕ್ಷೇತ್ರದ ತಜ್ಞರು, ಆಹಾರ ಸೇವೆ ಉತ್ಪನ್ನಗಳನ್ನು ಒಂದೇ ವೇದಿಕೆಯಡಿ ತರುತ್ತದೆ. ವರ್ಲ್ಡ್ ಆಫ್ ಹಾಸ್ಪಿಟಾಲಿಟಿ ಲೈವ್ ಶೆಫ್ ಸ್ಪರ್ಧೆಯನ್ನು ಅನಾವರಣಗೊಳಿಸಲು ಮುಂದಾಗಿದೆ. |
![]() | ಐಪಿಎಲ್ 2022: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಮಣಿಸಿದ ಆರ್ ಸಿಬಿ!; ಡೆಲ್ಲಿ ಸೋತರೆ ಪ್ಲೇ ಆಫ್ ಗೆ ಡುಪ್ಲೆಸಿಸ್ ಪಡೆಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. |
![]() | ಕಾಂಗ್ರೆಸ್-ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಎಎಪಿ ಪ್ಲಾನ್: ಆದರೆ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕ ರಾಜಕೀಯ!ಮುಂದಿನ ವರ್ಷ ನಡೆಯಲಿರುವ ರಾಜ್ಯವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿವೆ. |
![]() | ಹಿಂದಿ ರಾಷ್ಟ್ರ ಭಾಷೆ ವಿವಾದ: ಬಾಲಿವುಡ್ ಸ್ಟಾರ್ಸ್ ಗಳಿಗೆ ಸವಾಲು ಹಾಕಿದ ಆರ್ ಜಿವಿ!ಹಿಂದಿ ರಾಷ್ಟ್ರ ಭಾಷೆ ವಿಚಾರವಾಗಿ ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ವಾಗ್ಯುದ್ದ ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ, ತಮ್ಮ ನೇರ ನುಡಿ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರಾಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಬಾಲಿವುಡ್ ಸ್ಟಾರ್ ಗಳಿಗೆ ಸವಾಲು ಹಾಕಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ಸಿಂಗಾಪುರದಲ್ಲಿ ಭಾರತ ಮೂಲದ ವಿಕಲಾಂಗ ವ್ಯಕ್ತಿಗೆ ಮರಣದಂಡನೆಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧನಕ್ಕೀಡಾಗಿದ್ದ ಭಾರತ ಮೂಲದ ವ್ಯಕ್ತಿಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಐಪಿಎಲ್ 2022: ಫಾಪ್ ಡು ಪ್ಲೆಸಿಸ್ ಅಬ್ಬರದ ಬ್ಯಾಟಿಂಗ್, ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದ ಆರ್ ಸಿಬಿ!ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022 ಐಪಿಎಲ್ ನಲ್ಲಿ ನಾಯಕ ಫಾಪ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. |
![]() | Challenge accepted: ಚುನಾವಣೆಯಲ್ಲಿ ಗೆದ್ದು ಬೆಂಗಳೂರು ವೈಭವ ಮರಳಿಸುತ್ತೇವೆ; ತೆಲಂಗಾಣ ಸಚಿವ ಕೆಟಿಆರ್ ಗೆ ಡಿಕೆಶಿ ಸವಾಲು!ನಾನು ನಿಮ್ಮ ಸವಾಲನ್ನು ಸ್ವೀಕರಿಸುತ್ತೇನೆ. 2023 ರ ಅಂತ್ಯದ ವೇಳೆಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ನಾವು ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ. |
![]() | ಕರುಣೆಯ ರಸ: ಅಂಧರಿಗೆ ಉಚಿತ ಜ್ಯೂಸ್ ನೀಡಿ ದಾಹ ನೀಗಿಸುತ್ತಿದ್ದಾರೆ ಧಾರವಾಡದ ಈ ವ್ಯಕ್ತಿ!ಧಾರವಾಡದಲ್ಲಿರುವ ಈ ಜ್ಯೂಸ್ ಸೆಂಟರ್ ನಲ್ಲಿ ವಿಕಲಚೇತನರು ಯಾವುದೇ ಹಣ ಪಾವತಿ ಮಾಡಬೇಕಿಲ್ಲ! ಅಂದ ಅನಾಥರಿಗೆ ಬೆಳಕಾದ ಗಾನಯೋಗಿ ಪಂಡಿತ್ ಪುಟ್ಟರಾಜ್ ಗವಾಯಿಗಳಿಂದ ಪ್ರೇರಣೆ ಪಡೆದಿರುವ ಈ ವ್ಯಕ್ತಿ ತಮ್ಮ ಜ್ಯೂಸ್ ಸೆಂಟರ್'ಗೆ ಬರುವ ಅಂಧರಿಗೆ ಉಚಿತವಾಗಿ ಜ್ಯೂಸ್ ನೀಡಿ ಸಮಾಜಕ್ಕೆ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. |
![]() | 21 ವರ್ಷದ ದೈಹಿಕ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ ಕಿಡಿಗೇಡಿ: ಮಹಿಳೆ ಸಾವು!ನಾರಾಯಣಪೇಟೆ ಜಿಲ್ಲೆಯಲ್ಲಿ 21 ವರ್ಷದ ದೈಹಿಕ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. |
![]() | ಬಾಡಿಗೆ ತಾಯ್ತನ (surrogacy) ಸವಾಲುಗಳು ಮತ್ತು ಪ್ರತಿಫಲಗಳುಬಾಡಿಗೆ ತಾಯ್ತನಕ್ಕೆ ಒಳಗಾಗುವವರಿಗೆ ವಿಶೇಷವಾಗಿದ್ದರೂ, ಅನುಭವ ಪ್ರತಿಯೊಬ್ಬರಿಗೂ ವಿಭಿನ್ನವಾಗಿರುತ್ತದೆ. ಇದಕ್ಕೆ ಒಪ್ಪುವಾಗ ಹಲವಾರು ದೈಹಿಕ, ಭಾವನಾತ್ಮಕ, ಆರ್ಥಿಕ ಮತ್ತು ಕಾನೂನಿನ ಸಮಸ್ಯೆಗಳಿವೆ. |
![]() | ರಾಜ್ಯ ಬಜೆಟ್ ಮಂಡನೆ ಸವಾಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೆಡಿಹಲವು ಚುನಾವಣೆ ಅಗ್ನಿ ಪರೀಕ್ಷೆಗಳ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲು ಸಿದ್ಧರಾಗುತ್ತಿದ್ದಾರೆ. |
![]() | ಮಡಿಕೇರಿ: ಕಾಡಾನೆ ದಾಳಿ; ಮರ ಏರಲಾಗದೆ ವಿಕಲಾಂಗ ವ್ಯಕ್ತಿ ಬಲಿಕಾಡಿನಲ್ಲಿ ಹಾದುಹೋಗಿದ್ದ ಪೈಪ್ ಲೈನ್ ದುರಸ್ತಿಗೆಂದು ಶಿವಪ್ರಸಾದ್ ಮತ್ತು ಗೋಪಾಲ್ ಎಂಬಿಬ್ಬರು ಸಂಜೆಯ ಹೊತ್ತಿನಲ್ಲಿ ಕಾಡಿಗೆ ತೆರಳಿದ್ದರು. |
![]() | ಕೋವಿಡ್ ಲಾಕ್ ಡೌನ್ ನಂತರ ಎನ್ ಜಿಒ, ಸಮಾಜ ಸೇವಾ ಸಂಘಟನೆಗಳು ತೀವ್ರ ಸಂಕಷ್ಟದಲ್ಲಿ: ಅಧ್ಯಯನದಿಂದ ಬಹಿರಂಗಕೋವಿಡ್ ಸಾಂಕ್ರಾಮಿಕ ನಂತರ ಸರ್ಕಾರೇತರ ಸಂಘಟನೆಗಳು ಮತ್ತು ಇತರ ಸಾಮಾಜಿಕ ವಲಯ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ ನಡೆಸಿರುವ ಅಧ್ಯಯನದಿಂದ ತಿಳಿದುಬಂದಿದೆ. |
![]() | ಹೇಗಿದ್ಳು ಹೇಗಾದ್ಳು ಗೊತ್ತಾ?: 1 ಕೋಟಿ ರೂ. ಬಹುಮಾನದ ಜಾಗತಿಕ ಮಟ್ಟದ ಫಿಟ್ನೆಸ್ ಚಾಲೆಂಜ್ ಗೆದ್ದ ಜೈಪುರದ ಮಹಿಳೆಬಾಲಿವುಡ್ ನಟ ಸುನಿಲ್ ಶೆಟ್ಟಿ ವಿಜೇತೆಯನ್ನು ಅಭಿನಂದಿಸಿದ್ದಾರೆ. ವಿಶ್ವಾದ್ಯಂತ ಒಟ್ಟು 1 ಲಕ್ಷಕ್ಕೂ ಹೆಚ್ಚು ಮಂದಿ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಡಿದ್ದರು. |