• Tag results for Challenging star

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ 'ಗರಡಿ' ಟೈಟಲ್ ಸಾಂಗ್ ಚಿತ್ರೀಕರಣ ಪೂರ್ಣ: ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್  

ವನಜಾ ಪಾಟೀಲ್ ನಿರ್ಮಾಣದ 'ಗರಡಿ' ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹೊಣೆ ಹೊತ್ತಿದ್ದಾರೆ.

published on : 29th March 2022

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾ ಘೋಷಣೆ: ರಾಕ್ ಲೈನ್ ವೆಂಕಟೇಶ್ ಪ್ರೊಡಕ್ಷನ್, ತರುಣ್ ಕಿಶೋರ್ ಸುಧೀರ್ ಡೈರೆಕ್ಷನ್

ಶೀರ್ಷಿಕೆ ಸೇರಿದಂತೆ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಚಿತ್ರತಂಡ ಹೇಳಿದೆ.‌

published on : 16th February 2022

'ಮೆಜೆಸ್ಟಿಕ್' ಸಿನಿಮಾ ಥರ ಇನ್ನೊಂದು ಸಿನಿಮಾ ಮಾಡೋಕಾಗಲ್ಲ: ದಾಸ ದರ್ಶನ್ ಅಭಿನಯದ 'ಮೆಜೆಸ್ಟಿಕ್' ರೀರಿಲೀಸ್

ಪಿ.ಎನ್ ಸತ್ಯ ನಿರ್ದೇಶಿಸಿ, ಬಾ.ಮಾ ಹರೀಶ್- ಎಂ.ಜಿ.ರಾಮಮೂರ್ತಿ ನಿರ್ಮಾಣ ಮಾಡಿದ್ದ ಮೆಜೆಸ್ಟಿಕ್ ಸಿನಿಮಾವನ್ನು ಸುಧಾರಿತ DTS ಟೆಕ್ನಾಲಜಿ ಬಳಸಿ ಬಿಡುಗಡೆ ಮಾಡಲಾಗುತ್ತಿದೆ. 

published on : 16th February 2022

ಪೋಸ್ಟರ್ ಮೂಲಕ ಸದ್ದು ಮಾಡಿದ 'ಝೂ' ಚಿತ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಟೀ ಸಪ್ಲೈಯರ್ ಹುಡುಗ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಸಿನೆಮಾ ಜೊತೆ ಪ್ರಾಣಿ-ಪಕ್ಷಿ ಸಾಕಣೆ, ಹೈನುಗಾರಿಕೆ, ಕೃಷಿ, ಫೋಟೋಗ್ರಫಿ ಹೀಗೆ ಹತ್ತಾರು ವಿಷಯಗಳಲ್ಲಿ ಆಸಕ್ತಿಯಿದೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಮತ್ತು ಅರಣ್ಯ ಇಲಾಖೆಯ ರಾಯಭಾರಿ ಕೂಡ ಆಗಿದ್ದಾರೆ.

published on : 25th July 2021

ನನ್ನ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದೆ, ಉಮಾಪತಿ ನನ್ನನ್ನು ಉಪಯೋಗಿಸಿಕೊಂಡಿದ್ದು ತಪ್ಪು: ಅರುಣ ಕುಮಾರಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 25 ಕೋಟಿ ವಂಚನೆ ಪ್ರಕರಣದಲ್ಲಿ ಕೇಳಿಬರುತ್ತಿರುವ ಮುಖ್ಯ ಆರೋಪಿ ಅರುಣ ಕುಮಾರಿ ಪ್ರತಿಕ್ರಿಯೆ ನೀಡಿದ್ದಾರೆ. 

published on : 13th July 2021

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ: 'ರಾಬರ್ಟ್' ಚಿತ್ರದ ಟ್ರೈಲರ್ ಬಿಡುಗಡೆ!

ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

published on : 16th February 2021

ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ರಿಲೀಸ್: ಫೇಸ್ಬುಕ್ ಲೈವ್ ನಲ್ಲಿ ನಟ ದರ್ಶನ್ ಹೇಳಿಕೆ

ಈ ವರ್ಷ ಹುಟ್ಟುಹಬ್ಬದ ಸಂಭ್ರಮ ಬೇಡ, ಮಾರ್ಚ್ 11ಕ್ಕೆ ರಾಬರ್ಟ್ ಬಿಡುಗಡೆಯಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿದ್ದಾರೆ.

published on : 10th January 2021

ರಾಶಿ ಭವಿಷ್ಯ