- Tag results for Chamarajapet
![]() | ವಿರೋಧದ ನಡುವೆಯೂ ಚಾಮರಾಜಪೇಟೆಯಲ್ಲಿ ಗಣೇಶ ಕೂರಿಸಿದ ಶಾಸಕ ಜಮೀರ್ ಅಹ್ಮದ್ ಖಾನ್!ರಾಷ್ಟ್ರಮಟ್ಟದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಕೊನಗೂ ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. |
![]() | ಡ್ರಂಕ್ ಅಂಡ್ ಡ್ರೈವ್ ಆಕ್ಸಿಡೆಂಟ್: ಸಿಎಆರ್ ಇನ್ಸ್ಪೆಕ್ಟರ್ ಪತಿ-ಪತ್ನಿ ಕಿರಿಕ್..! ದೂರು ದಾಖಲುಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ ಅಪಘಾತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಆರ್ ಇನ್ಸ್ಪೆಕ್ಟರ್ ಪತಿ-ಪತ್ನಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. |
![]() | ಚಾಮರಾಜಪೇಟೆ ಮೈದಾನ ಗಣೇಶೋತ್ಸವ: '5 ಅರ್ಜಿಗಳ ಪೈಕಿ 3 ತಿರಸ್ಕೃತ, ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗಲ್ಲ'; ಜಮೀರ್ ಗೆ ಅಶೋಕ್ ಟಾಂಗ್ತೀವ್ರ ಕುತೂಹಲ ಕೆರಳಿಸಿರುವ ಚಾಮರಾಜಪೇಟೆ ಮೈದಾನ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಐದು ಅರ್ಜಿಗಳ ಪೈಕಿ 3 ಅರ್ಜಿಗಳು ತಿರಸ್ಕೃತವಾಗಿವೆ ಎಂದು ಕಂದಾಯ ಸಚಿವ ಆರ್ ಆಶೋಕ್ ಹೇಳಿದ್ದಾರೆ. |
![]() | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. |
![]() | ಈದ್ಗಾ ಮೈದಾನ ವಿವಾದ: ಸಹಿ, ರಕ್ತದಾನ ಅಭಿಯಾನ ಆಯೋಜಿಸಿದ ಚಾಮರಾಜಪೇಟೆ ನಾಗರಿಕ ಒಕ್ಕೂಟಚಾಮರಾಜಪೇಟೆಯ ಈದ್ಗಾ ಮೈದಾನ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಯಕ್ರಮ ಮತ್ತು ಇತರೆ ದಿನಗಳಂದು ಧಾರ್ಮಿಕ ಕಾರ್ಯಕ್ರಮಗಳ ಆಯೋಜಿಸುವ ಹಕ್ಕು ಪಡೆಯಲು ಬೆಂಬಲ ಪಡೆಯಲು ಚಾಮರಾಜಪೇಟೆ ನಾಗರಿಕ ವೇದಿಕೆ ಒಕ್ಕೂಟವು ಸಹಿ ಅಭಿಯಾನವನ್ನು ಆಯೋಜಿಸುತ್ತಿದೆ. |
![]() | ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ಬಹುತೇಕ ಯಶಸ್ವಿ, ಅಲ್ಲಲ್ಲಿ ಪ್ರತಿಭಟನೆ, ಪೊಲೀಸ್ ಬಂದೋಬಸ್ತ್ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಒಡೆತನಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಇಂದು ಮಂಗಳವಾರ ಕರೆ ನೀಡಿದ್ದ ಚಾಮರಾಜಪೇಟೆ ಬಂದ್ ಬೆ ವ್ಯಾಪಕ ಬೆಂಬಲ ಸಿಕ್ಕಿದ್ದು ಬಹುತೇಕ ಯಶಸ್ವಿಯಾಗಿದೆ. |