- Tag results for Chamundeshwari
![]() | ವಿದ್ಯುತ್ ಸ್ಪರ್ಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನೌಕರ ಸಾವುಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ. |
![]() | ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. |
![]() | ಸಿದ್ದರಾಮಯ್ಯ ಬಜೆಟ್: ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ ರಚನೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರ ರಚನೆ... |
![]() | ಜೆಡಿಎಸ್ ಜೊತೆ ಒಳಒಪ್ಪಂದ: ಚಾಮುಂಡೇಶ್ವರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರಗಳ ಹಾಕತೊಡಗಿದ್ದು, ರಾಜಕೀಯ ಕೆಸರೆರಚಾಟವನ್ನು ಆರಂಭಿಸಿವೆ. |
![]() | ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ಅವರಿಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿಟಿ ದೇವೇಗೌಡ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹಿಷ್ಕರಿಸಿದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರುಕರ್ನಾಟಕ ವಿಧಾನಸಭೆ ಚುನಾವಣೆ 2023 ಮತದಾನ ಪ್ರಕ್ರಿಯೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆಯಾದರೂ ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. |
![]() | ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಪ್ರಾರ್ಥನೆ ಸಲ್ಲಿಕೆಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. |
![]() | ಚಾಮುಂಡೇಶ್ವರಿ ಗೆಲ್ಲಲು ಮೂರು ಪಕ್ಷಗಳ ಜಟಾಪಟಿ: ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಜಿಟಿಡಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ!ಜಿ.ಟಿ ದೇವೇಗೌಡರು ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಹ್ಯಾಟ್ರಿಕ್ ಸಾಧಿಸಲು ಹವಣಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವರ್ಚಸ್ಸಿನ ಮೇಲೆ ಹಾಗೂ ತಮ್ಮ ಸ್ವಂತ ಅನುಭವದ ಮೇಲೆ ಮತ್ತೊಮ್ಮೆ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. |
![]() | ಜಿಟಿ ದೇವೇಗೌಡರ ರ‍್ಯಾಲಿ: ನನ್ನ ತಂದೆ ಮುಖ್ಯಮಂತ್ರಿಯಾಗಲು ರಾಜಕೀಯ ಜೀವನ ತ್ಯಾಗಕ್ಕೆ ಸಿದ್ಧ ಎಂದ ನಿಖಿಲ್ ಕುಮಾರಸ್ವಾಮಿಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರಿಗೆ ಸವಾಲು ಹಾಕಲು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ನ ಅತೃಪ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವ ಸಂದರ್ಭದಲ್ಲೇ ದೇವೇಗೌಡ ಅವರು ಭಾನುವಾರ ಬೃಹತ್ ಸಮಾವೇಶ ನಡೆಸಿ ಟೀಕಾಕಾರರ ಬಾಯಿ ಮುಚ್ಚಿಸಿದರು. |
![]() | 'ಈ ಬಾರಿ ಚಾಮುಂಡೇಶ್ವರಿಯಲ್ಲಿ ಜಿ ಟಿ ದೇವೇಗೌಡಗೆ ತಕ್ಕ ಪಾಠ ಕಲಿಸಬೇಕು': ಸಿದ್ದರಾಮಯ್ಯ ಅಂಡ್ ಟೀಮ್ ಲೆಕ್ಕಾಚಾರ!ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ರಾಜಕೀಯ ಪ್ರತಿಸ್ಪರ್ಧಿ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್ ಸೋಲುವಂತೆ ಮಾಡಿ, ಕಳೆದುಹೋದ ಚಾಮುಂಡೇಶ್ವರಿ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ಗೆ ದಕ್ಕಿಸಿಕೊಡಲು ಪಣ ತೊಟ್ಟಿದ್ದಾರೆ. |