• Tag results for Chamundeshwari temple

ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಸೋಮವಾರ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

published on : 3rd October 2022

ಮೈಸೂರು ಪ್ರವಾಸೋದ್ಯಮ ಕೇಂದ್ರ ಸ್ಥಾಪನೆಗೆ ಆದೇಶ, ಈ ಬಾರಿ ಅದ್ಧೂರಿ ದಸರಾ: ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಆರ್ ಎಸ್ ಮತ್ತು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು ಅದಕ್ಕೂ ಮುನ್ನ ಮೈಸೂರು ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಅಂಗವಾಗಿ ಪತ್ನಿ ಸಮೇತ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

published on : 20th July 2022

ಆಷಾಢ ಶುಕ್ರವಾರ: ಎರಡು ವರ್ಷದ ಬಳಿಕ ಮೈಸೂರು ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

published on : 29th June 2022

ಮೈಸೂರಿನಲ್ಲಿ ಪ್ರಧಾನಿ ಮೋದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ

ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

published on : 20th June 2022

ರಾಶಿ ಭವಿಷ್ಯ